ನಿಲುವಂಗಿ

ನನ್ನ ಹಾಡಿಗದೊಂದು ನಿಲುವಂಗಿ ಹೊಲಿದೆ ಹಳೆಪುರಾಣವ ಬಳಸಿ ಬುಡದಿಂದ ತುದಿಗೆ, ಹೊಲಿದೆ ಬಣ್ಣದ ಜರಿಕಸೂತಿ ಹೆಣಿಗೆ. ಯಾರೋ ಪೆದ್ದರು ನಿಲುವಂಗಿ ಕದ್ದರು, ತಮ್ಮದೇ ಎನ್ನುವಂತೆ ಅದ ತೊಟ್ಟು ಮೆರೆದರು ಲೋಕದೆದುರು; ಚಿಂತಿಲ್ಲ ಹಾಡೇ, ತೊಡಲಿ...

ವೃಕ್ಷಾಲಾಪ

ಉದರಿದ ಹೂ ಒಂದು, ಗಾಳಿ ಜೊತೆ ಸೇರಿ ದಾರಿ ತಪ್ಪಿತು. ತಾಯಿ ಗಿಡ ಹೇಳಿತು- "ಪೋಲಿ ಗಾಳಿ ಜೊತೆ ಅಲೆಯ ಬೇಡ" ಎಂದು. ಹೂ ಕೇಳಲಿಲ್ಲ. ಗಾಳಿ ಬಿಡಲಿಲ್ಲ. ತೋಳು ತೋಳಿಗೆ ಸೇರಿಸಿ ಗಾಳಿ-ಹೂವು...

ಕನ್ನಡ ಕಾವ್ಯದ ಅಭಿಮನ್ಯು

(ದಿವಂಗತ ಗೆ. ಪೇಜಾವರ ಸದಾಶಿವರಾಯರನ್ನು ಕುರಿತು) ಕಡಲ ದಾಂಟುವದೆ ಕಡು ಪಾಪವೆಂದುಸಿರುತಿಹ ಕುರುಡು ನಂಬಿಗೆಯ ಹಿಂತುಳಿದು ಮುಂದಡಿಯಿಟ್ಟೆ ನಾಡ ನಿಲಿಸುವ ಯಂತ್ರವಿದ್ಯೆಯೆಡೆ ಗುರಿಯಿಟ್ಟೆ. ನಾಡ ಹಿರಿಯರ ನೋಟದಂತೆ ನಡೆದಿರಲಹಹ! ಪಡುವಣದ ವಿದ್ಯೆಯೆದೆ ತೆರೆಯೆ ಚಕ್ರವ್ಯೂಹ...
cheap jordans|wholesale air max|wholesale jordans|wholesale jewelry|wholesale jerseys