Day: May 23, 2024

ದುರ್‍ಲಭಯುಕ್ತಿ

“ತಿಣಕದಿರು ಸುಖದ ಸಂಪಾದನೆಗೆ -ಒಂದಿನಿಸು ನಗೆ, ಇನಿಸು ದುಃಖ ವಿಸ್ಮೃತಿ, ಇನಿಸು ಲೋಕಾನು- ಭವವು, ರಸಿಕತೆ ಇನಿಸು, ತಾಳ್ಮೆಯಿರೆ ಇನಿಸಾನು; ಹಲಸು ಕಾತಂತೆ ರಸಭಾವ ರೋಮಾಂಚಿತಸು. ಹಸು […]

ಹಣದ ಚೈತನ್ಯವನು ಜೀವನ ಚೈತನ್ಯವೆನಬಹುದೇ?

ಊಣುವಾರೋಗ್ಯವಿಲ್ಲದೆಲೆ ಅಡುಗೆಯೊಳು ಪ್ರಾ ವೀಣ್ಯದಿಂದೇನು? ವಸನ ವಸತಿ ವಾಹನ ಗ ಡಣಗಳೇನಿದ್ದೊಡೇನು? ನೌಕರಿಯ ವರಕ ರುಣೆಯಲ್ಲದೊಡುಣಿಸೇನು? ಅನ್ನದೊಳನ್ನ ಬೆಳೆ ದುಣುವಾ ಚೈತನ್ಯವಿಲ್ಲದಿಳೆಯೊಳಬಲ ಬದುಕೇನು? – ವಿಜ್ಞಾನೇಶ್ವರಾ *****