Day: May 25, 2024

ಗಾಜಿನ ಅರಮನೆ

ತೋಟದಲ್ಲಿ ತಿರುಗುವಾಗ ಭುಜವೇರಿ ಬಂದಿತ್ತು ಒಂದು ಕಂಬಳಿ ಹುಳು. ಮೈ ನವೆ ತಡೆಯಲಾರದೆ ಸಿಟ್ಟಿನಿಂದ ಕಂಬಳಿ ಹುಳುವನ್ನು ಒಂದು ಸೀಸೆಯಲ್ಲಿ ಹಾಕಿ ಬಂಧಿಸಿಟ್ಟ ತೋಟದ ಮಾಲಿ. ಗಿಡಗಳಿಗೆ […]

ಮುಂಗಾರು

ಮುಂಗಾರು ನನ್ನ ಮುಂದಾರೆಂಬ ಬಿಂಕದಲಿ ಮುಂದಲೆಯ ಕೇಶರಾಶಿಯನೆತ್ತಿ ಕಣ್ಕಿಸಿದು, ಎಬ್ಬಿಸಿದ ಕೆಂಧೂಳಿ ಕಾರ್‍ಮುಗಿಲ ಮುಟ್ಟಲದು ರಕ್ಕಸಿಯ ರಕ್ಕಸದಿ ನಿಂತಿದೆ ದಿಗಂತದಲಿ ಮುಂಗಾರ ಸಿಂಗಾರವಿದು ನಿರಾತಂಕದಲಿ ಮುಚ್ಚಿಹುದು ಹಗಲ […]