ಉಮರನ ಒಸಗೆ – ೧೯

ಮುದಿ ಉಮ್ಮರನ ಕೂಡೆ ನಡೆ; ಪಂಡಿತರನ್ನೆಲ್ಲ ವಾದಿಸಲು ಬಿಡು; ದಿಟವಿದೊಂದಿಹುದು ಕೇಳು: ಬಾಳು ಅಳಿವುದೆ ದಿಟವು; ಮಿಕ್ಕೆಲ್ಲ ಸಟೆಯೆ ಸರಿ; ಒಮ್ಮೆ ಅರಳಿದ ಹೂವು ಬಾಡುವುದೆ ದಿಟವು. *****

ನೀರಿಲ್ಲದೂರಿನಲಿ

ನೀರಿಲ್ಲದೂರಿನಲಿ ಮುಗಿಲ ಹುಡುಕಿದರು ಮುಗಿಲಿಲ್ಲದೂರಿನಲಿ ನೀರ ಹುಡುಕಿದರು ಹೊಲವಿಲ್ಲದೂರಿನಲಿ ಹಸುವ ಹುಡುಕಿದರು ಹಸುವಿಲ್ಲದೂರಿನಲಿ ಹೊಲವ ಹುಡುಕಿದರು ಹೂವಿಲ್ಲದೂರಿನಲಿ ತುಂಬಿಯ ಹುಡುಕಿದರು ತುಂಬಿಯಿಲ್ಲದೂರಿನಲಿ ಹೂವ ಹುಡುಕಿದರು ಮರವಿಲ್ಲದೂರಿನಲಿ ಹಣ್ಣ ಹುಡುಕಿದರು ಹಣ್ಣಿಲ್ಲದೂರಿನಲಿ ಮರವ ಹುಡುಕಿದರು ಹೆಣ್ಣಿಲ್ಲದೂರಿನಲಿ...

ಕೆರೆಯ ತಡಿಯಲ್ಲಿ

೧ ಹಿಮಂತದೆಳೆದಿನ ಕಳಕಳಿಸಿತ್ತು, ಬಿಸಿಲೋ ಬೆಚ್ಚನೆ ಬಿದ್ದಿತ್ತು; ಬಿಡುವೆಲ್ಲೆಲ್ಲಿಯು ಮೈದೋರಿತ್ತು, ಸದ್ದೋ ಮೌನದಿ ಕೆಡೆದಿತ್ತು. ಹೊಲದೊಳು ತೋಟದಿ ಗದ್ದೆಯ ಬಯಲೊಳು ಅನ್ನ ಸಮೃದ್ಧಿಯ ಸಿರಿಯಿತ್ತು, ತಿರೆಯಂದಿನ ಆ ಪ್ರಶಾಂತ ಭಾವದಿ ಕೃತಕೃತ್ಯತೆಯಾ ಗೆಲವಿತ್ತು. “ಕ್ಲೇಶವ...
cheap jordans|wholesale air max|wholesale jordans|wholesale jewelry|wholesale jerseys