
ಬೇಲೂರ ಗುಡಿಯಲ್ಲಿ ಕಲೆಯಾದ ಶಿಲೆಯಲ್ಲಿ ದೀನ ದುರ್ಬಲರೊಡಲ ಬಿಸಿಯುಸಿರಿದೆ ಆ ಬಿಸಿಯು ಮೈ ಸೋಕಿ ತೆರೆದ ಈ ಕಣ್ಮುಂದೆ ಕಪ್ಪು-ಇತಿಹಾಸ ಸಂಪುಟ ತೆರೆದಿದೆ ಭವ್ಯತೆಯ ಹಂಪೆಯಲಿ ಬೆವರು-ಕಂಬನಿ-ರಕ್ತ ಹೊಳೆ ತುಂಬೆ ಭದ್ರೆಯಾಗಿ ಹರಿದಾಡಿದೆ ಇದರಲ್ಲಿ ಮಿಂದೆ...
ಬಂಗಾಲದಲ್ಲಿ ಚೈತನ್ಯರೆಂಬ ಒರ್‍ವ ದೊಡ್ಡ ಭಕ್ತರಾಗಿ ಹೋದರು ವೈಷ್ಣವ ಧರ್‍ಮವು ಅಲ್ಲಿ ಬೆಳೆಯಲು ಅವರೇ ಕಾರಣರು. ಅಲ್ಲಿಯ ಜನಕೆ ಭಕ್ತಿಯ ರುಚಿ ಹಚ್ಚಿದರು ಪರಮಭಕ್ತರಾಗುವ ಪೂರ್‍ವದಲ್ಲಿ ಚೈತನ್ಯರು ದೊಡ್ಡ ಪಂಡಿತರೆಂದು ಹೆಸರಾಗಿದರು. ನ್ಯಾಯ-ಸದ್ಗುಣ ...
ನನಗೆ ಬಿಕ್ಕಿ ಬಿಕ್ಕಿ ಅಳಬೇಕೆನಿಸುತ್ತಿದೆ… ಅವಳ ನಲಿವಿಗೆ ನೀರುಣಿಸುವ ಸಲುವಾಗಿ *****...
೧ ಮುದುಕರಿಗೆ ತಕ್ಕ ನಾಡಲ್ಲ ಅದು. ಪ್ರಾಯದ ಹೆಣ್ಣು ಗಂಡುಗಳೆಲ್ಲ ತೋಳತೆಕ್ಕೆಗಳಲ್ಲಿ, ಹಕ್ಕಿ ಮರಮರದಲ್ಲಿ – ಸಾವಿರುವ ಸಂತಾನ – ಹಾಡಿನುಬ್ಬರದಲ್ಲಿ, ಸ್ಯಾಮನ್ ಮೀನುಗಳ ಪಾತ, ಮೆಕರೆಲ್ ಕಿಕ್ಕಿರಿದ ಕಡಲು, ಗಾಳಿ ನೆಲ ಜಲ ಜೀವಕೋಟಿ ಎಲ...
ರಾತ್ರಿ ಒಂಭತ್ತರ ಸಂಖ್ಯೆಯಂತೆ ಮುದುಡಿಕೊಂಡು ಮಲಗುತ್ತಿದ್ದ ನನಗೆ ಎಂತಹದೋ ಭಯ… ಅಭದ್ರತೆ… ಕನಸುಗಳ ಹಾವಳಿ… ಕೇಳುತ್ತಿದ್ದ ‘ರಾಕ್ಷಸರ’ ಕತೆಗಳ ಪಾತ್ರಗಳು… ನನಗರಿವಿಲ್ಲದೇ ಚಾಪೆಯ ಮೇಲೆ ಮೂತ್ರ ವಿಸರ್‍ಜಿಸಿ ಬಿಡುತ್ತಿ...
ಪಕ್ಷಿ ಮಂಚವೆ ತಾಯ ಮಂಚವು ವೃಕ್ಷ ತೊಟ್ಟಿಲು ತೂಗಲಿ ಕಣ್ಣು ಕಮಲಾ ಹಾಲು ಅಮೃತ ಎದೆಯ ಗಾನವ ಉಣಿಸಲಿ ದೇಹ ದೇಗುಲ ಮನವೆ ಲಿಂಗವು ಆತ್ಮ ನಂದಾದೀಪವು ಪ್ರೀತಿಯೊಂದೆ ಮಧುರ ಪರಿಮಳ ಹೊನ್ನ ಅರಮನೆ ಗೀತೆಯು ಪಕ್ಷಿ ಇಂಚರ ಹೂವು ತರತರ ಹಸಿರು ಹೂವಿನ ನೂಪುರಾ ...
ನಿಯಮ ನಿಯಮಗಳ ನಡುವೆ ಶ್ರೇಷ್ಠ ಮಹಿಳಾ ಸಾಹಿತಿ ಸಾರಾ ಅಬೂಬಕ್ಕರರ ಒಂದು ಸಣ್ಣಕಥೆ. ಮುಸ್ಲಿಂ ಸಾಮಾಜಿಕ ವ್ಯವಸ್ಥೆಯಲ್ಲಿ ಅಮಾಯಕ ಹೆಣ್ಣು ಪುರುಷ ದೌರ್‍ಜನ್ಯಕ್ಕೆ ತುಳಿತಕ್ಕೆ ಒಳಗಾಗುವ, ಸಂಪ್ರದಾಯತೆಯ ಕಪಿಮುಷ್ಟಿಯಲ್ಲಿ ನಲುಗಿ ಹೋಗುವ, ಗಂಡಸಿನ ದೌರ...
















