ಅತಿಬುದ್ಧಿವಂತರು ಕವಿಯಾದರೆ ಏನಾಗಬಹುದು? ಅವರು ಎಚ್‌.ಎಸ್‌. ಬಿಳಿಗಿರಿಯಾಗಬಹುದು! ಇದು ಖಂಡಿತಾ ಸುಳ್ಳಲ್ಲ. ಬುದ್ಧಿವಂತಿಕೆಯ ತಾಕತ್ತು ಅವರನ್ನು ಮೇಲಕ್ಕೆತ್ತುವಂತೆ ತೋರದೆ ಅವರು ಸೈಡ್‌ಲೈನ್ ಕವಿಗಳಾಗಿ ಉಳಿದು ಬಿಡುವ ಸಂಭವವೇ ಹೆಚ್ಚೆಂದು ಕಾಣುತ...

ಯಿಂದ್ ಒಬ್ಬ ರಾಜ್ ಇದ್ದ – ಬೊಜಾಂತ್ ಔನೆಸರು; ಔನ್ ಮುಂದೇನ್ ಈ ಈಗ್ನೋರು- ಪನ್ನೀರ್ ಮುಂದೆ ಕೆಸರು! ಔನತ್ರ ಯಾರಾನ ಆಡೀದ್ರ್ ಬಂದ್ ಪಕ್ಸ- ಕೊಡ್ತಿದ್ನಂತ್ ತಕ್ಕೋಂತ ಆಕ್ಸರಕೊಂದ್ ಲಕ್ಷ! ೧ ನಾನೂನೆ ಆಡ್ತೀನಿ ಏರ್‍ದಾಗ ಮತ್ತು! ನನ್ ಆಡಿನ್ ...

ನಿರ್‍ದೋಷಕೃತಿಯ ನಿರ್‍ಮಿಸುವೆನೆನ್ನುವ ಪಂಥ- ಗಾರ! ಹಂಬಲವೇನೊ ಹಿರಿದು; ಗುಣದೋಷ ಚ- ರ್‍ಚೆಯಲಿ ಪಳಗಿದ ಬಗೆಯ ನುರಿತ ನಯದಲಿ ಬಲಿತ ಕೈ ಚಳಕದಲಿ ಹಿಳಿವೆ ರಸವ, ಜುಬ್ಬರದ ಜಂ- ಜಡ ಸವರಿ; ಬಯಕೆ ಬರುವಾ ಬಾಲ ಲೀಲೆಯನು ಹೊಳೆಯಿಸುವ ತೆರ, ಚಿರಂಜೀವ ಸುಕೃ...

ಒಂದು ಸುಂದರ ಬಿದರಿನ ತೋಪು. ತೋಪಿನ ಒಳಗೆ ಪುಟ್ಟ ಮನೆ. ಮನೆಯ ಮುಂದೆ ಪುಟ್ಟ ಕೊಳ. ಕೊಳದ ಸೋಪಾನದಲ್ಲಿ ಪ್ರಕೃತಿಯ ಸೌಂದರ್‍ಯ ಸವಿಯುತ್ತ ಕವಿ ಕುಳಿತಿದ್ದ. ಕವಿ ಮನವು ಹಾಡಿದಾಗ ಬಿದಿರು ಬೊಂಬು ತನ್ನ ಹೃದಯದ ಖಾಲಿ ಜಾಗದಲ್ಲಿ ನಾದ ತುಂಬಿಕೊಂಡು ನಲಿಯ...

ಅಧಿಕ ಇಳುವರಿಗೆಂದೇನೇನೋ ಮಾಡುತಲಿರಲು ಅಧಿಕವಾಗಿಹುದಲಾ ಎಮ್ಮೊಳಗೆ ರೋಗರುಜಿನಗಳು ಬದನೆ ಬೆಂಡೆಯೊಳಿದ್ದ ರೋಗವನಲ್ಲಿಂದಲೋಡಿಸ ಲದುವೆ ಬಂದಡರಿಹುದೆಮ್ಮ ತನುವಿನೊಳು ಕಾದುವಾ ವಿಷವದರ ಹಿಂದು ಹಿಂದಿನೊಳು – ವಿಜ್ಞಾನೇಶ್ವರಾ *****...

ಆ ಹೂವ ಈ ಹೂವ ಕೊಯ್ಯುವಳೇ ಆ ದಂಡಿ ಈ ದಂಡೀ ಕಟ್ಟುವಳೇ || ೧ || ಆ ಹೂವ ಈ ಹೂವ ಮುಡಿಯುವಳೇ ಆ ಕುಣಿತ ಈ ಕುಣಿತ ಕೊಣಿಯುವಳೇ || ೨ || ಮಲಕೂ ಮಲಕೂ ನಡಿಯುವಳೇ ಆ ಕುಣಿತ ಈ ಕುಣಿತ ಕೊಣಿಯುವಳೇ || ೩ || ಅತ್ತಾ ಇತ್ತಾ ನೋಡುವಳೇ ಬಾರೇ ಬಾರೇ ನನ್ನವಳೇ ...

ಮಾರನೆಯ ದಿನ ಪ್ರಾತಃಕಾಲದಲ್ಲಿ ಮೇರಿಯಸ್ಕನ ಮನೆಗೆ ಹೋಗಿ, ಅವನಲ್ಲಿ ಏಕಾಂತವಾಗಿ ಜೀನ್ ವಾಲ್ಜೀನನು ಮಾತ ನಾಡಬೇಕಾಗಿರುವುದೆಂದು ಕೇಳಿದನು. ಸಂತೋಷದಿಂದ ಅವನನ್ನು ಗೌರವಿಸಿ, ಮೇರಿಯಸ್ಸು, ‘ ತಂದೆ, ನಿಮ್ಮನ್ನು ನೋಡಿ ನನಗೆ ಬಹಳ ಸಂತೋಷವಾಯಿತು...

ಬದುಕಿನಲಿ ನಿ ಒಂಟಿಯಾಗು ಸತಿ ಸುತರೆಲ್ಲ ನಿನ್ನ ಬಂಧಿ ಯಾಗದಿರಲಿ ನೀನು ಹೃದಯದಲಿ ಮಡಿವಂತನಾಗು ಹಗಲಿರುಳು ದೇವ ನುಡಿ ನುಡಿಯಲಿ ಯಾವ ಜನುಮದಿ ಎಂಥವರೊ ನಿನಗೆ ನಾಳಿನ ಬಾಳಿಗೊ ಇನ್ನಾರೊ ಯಾರೋ ಇಂದಿನ ಕ್ಷಣಗಳಲಿ ಸಾರ್‍ಥಕವಾಗಲು ನಿತ್ಯ ಶುದ್ಧಮನದ ತಿದ...

ಒಬ್ಬನೆಂದರೊಬ್ಬನೇ ಒಬ್ಬನೊಳಗೆ ಇಬ್ಬನೇ ಇಬ್ಬನೇ ಮೂವನೇ ಒಬ್ಬನೊಳಗೆ ಎಷ್ಟನೇ ಒಂದು ಒಡಲ ನೋಡಿ ನಾವು ಒಬ್ಬನೆನುವೆವು ಒಂದು ಒಡಲಿಗೊಬ್ಬನೇ ಎಂದುಕೊಳುವೆವು ಒಬ್ಬನಲ್ಲ ಇಬ್ಬನಲ್ಲ ಒಳಗಿರುವವನಿಗೆ ಲೆಕ್ಕವಿಲ್ಲ ಬಂದು ಹೋಗಿ ಮಾಡುತಾರೆ ಒಕ್ಕಲಿಗರೆ ಎಲ್ಲ...

1...6789

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....