Day: June 2, 2024

ಕನ್ನಡದ ಜನ

ಕನ್ನಡಕೆ ಕೈಯೆತ್ತಿ ಓ ನನ್ನ ಬಂಧುಗಳೆ ಇಲ್ಲವಾದರೆ ತೊಲಗಿ ಈ ನೆಲದ ‘ಭಾರ’ಗಳೆ ಉಂಡ ಅನ್ನದ ಋಣವ ತೀರಿಸದೆ ಏಕಿಂತು ಮುಳ್ಳಾಗಿ ನಿಲ್ಲುವಿರಿ ತಾಯ್ ನಡೆವ ಹಾದಿಗೆ? […]

ಎಚ್ಚರ ತಪ್ಪಿದರೆ….

ರಮೇಶ ಮಧ್ಯ ವಯಸ್ಕರನಾಗಿದ್ದರೂ ಸುಂದರವಾಗಿದ್ದ. ತಾನೇ ನೋಡಿ ಮೆಚ್ಚಿ ಸುಮತಿಯನ್ನು ಮದುವೆಯಾಗಿದ್ದ. ಆತನು ಹೆಂಡತಿಯನ್ನು ಬಹಳ ಪ್ರೀತಿಸುತ್ತಿದ್ದ. ತಿಂಗಳುಗಳು ಉರುಳಿದಂತೆ ರಮೇಶನ ಮುಖ ಬಿದಗೆಯ ಚಂದ್ರನಂತೆ ಕಳೆಗುಂದುತ್ತಾ […]