Day: June 6, 2024

ಕೃತಿ

ನಿರ್‍ದೋಷಕೃತಿಯ ನಿರ್‍ಮಿಸುವೆನೆನ್ನುವ ಪಂಥ- ಗಾರ! ಹಂಬಲವೇನೊ ಹಿರಿದು; ಗುಣದೋಷ ಚ- ರ್‍ಚೆಯಲಿ ಪಳಗಿದ ಬಗೆಯ ನುರಿತ ನಯದಲಿ ಬಲಿತ ಕೈ ಚಳಕದಲಿ ಹಿಳಿವೆ ರಸವ, ಜುಬ್ಬರದ ಜಂ- […]

ಶುದ್ಧ ಸುಳ್ಳಲ್ಲವೇ? ಯುದ್ಧದೊಳು ಗೆಲುವೇನು?

ಅಧಿಕ ಇಳುವರಿಗೆಂದೇನೇನೋ ಮಾಡುತಲಿರಲು ಅಧಿಕವಾಗಿಹುದಲಾ ಎಮ್ಮೊಳಗೆ ರೋಗರುಜಿನಗಳು ಬದನೆ ಬೆಂಡೆಯೊಳಿದ್ದ ರೋಗವನಲ್ಲಿಂದಲೋಡಿಸ ಲದುವೆ ಬಂದಡರಿಹುದೆಮ್ಮ ತನುವಿನೊಳು ಕಾದುವಾ ವಿಷವದರ ಹಿಂದು ಹಿಂದಿನೊಳು – ವಿಜ್ಞಾನೇಶ್ವರಾ *****