Day: June 13, 2024

ಅಗಸ್ತ್ಯ

ವಿಂಧ್ಯದ ಅನುಲ್ಲಂಘ್ಯ ಮಸ್ತಕವ ಮೆಟ್ಟಿ, ದ- ಕ್ಷಿಣದ ದಾರಿಯ ತೆರೆದು ತೋರಿದಿರಿ; ಉತ್ತರಕೆ ಉತ್ತರೋತ್ತರವಾಯ್ತು. ದಕ್ಷಿಣದ ಏಳ್ತರಕೆ ಎಡೆಯಾಯ್ತು. ನಿಮ್ಮ ಪಾವನ ಪಾದ ಮೆಟ್ಟಿದ- ಲ್ಲಲ್ಲಿ ತೀರ್ಥಕ್ಷೇತ್ರ. […]

ಕಾರುಣ್ಯ

ಹಸಿರು ತುಂಬಿದ ಒಂದು ಮರ. ಅದರ ಪಕ್ಕದಲ್ಲಿ ಮತ್ತೊಂದು ಬೋಳು ಮರ. ಎರಡೂ ಒಂದನ್ನೊಂದು ನೋಡುತಿದ್ದವು. ಬೋಳು ಮರವನ್ನು ನೋಡಿ ಹಸಿರು ಮರ ಮರುಕಗೊಂಡು ಹೇಳಿತು. “ನಗ್ನವಾಗಿರುವ […]

ನರ ಚಿತ್ತ ವ್ಯರ್‍ಥವಲ್ಲವೇ? ಸುರೆ ಪಿತ್ತವೇರಿದರೆ?

ಇರುನೆಲದೊಳನ್ನ ದೊರೆಯುತಿರಲೇಕಿಂತು ನರನಲೆಯುವನೋ ಉದ್ಯೋಗವೆಂದೆನುತ ಊರೂರಲೆದು ಬಂದಿರ್‍ಪ ನೂರೊಂದಮೇಧ್ಯವ ನಾರೋಗಿಸಿದ ರಕುತದೊತ್ತಡದ ಶಕುತಿಯಿಂದೆಮದು ತಿರುತಿರುಗಿ ಬೇಕೆನಿಪ ಶಕುತಿ ಸುರೆಗಿಹುದು – ವಿಜ್ಞಾನೇಶ್ವರಾ *****