ಮಗಳಿಗಾಗಿ ಪ್ರಾರ್‍ಥನೆ

ಊಳಿಡುತ್ತಿದೆ ಮತ್ತೆ ಬಿರುಗಾಳಿ. ನನ್ನ ಮಗು ತೊಟ್ಟಿಲಿನ ಕಟಕಟೆ, ಹೊದಿಕೆಗಳ ಮರೆಗಡಗಿ ನಿದ್ದೆ ಮಾಡುತ್ತಿದೆ. ಅಟ್ಲಾಂಟಿಕಕ್ಕೆ ಹುಟ್ಟಿ ಅಟ್ಟಿ ಹಾಯುವ ಗಾಳಿ ಹುಲ್ಲು ಛಾವಣಿ ಮೆದೆಯ ಎತ್ತಿ ಹಾರಿಸದಂತೆ ತಡೆವ ಅಡ್ಡಿಯೆ ಇಲ್ಲ -...
ಕಾಡುತಾವ ನೆನಪುಗಳು – ೩

ಕಾಡುತಾವ ನೆನಪುಗಳು – ೩

ಎಂದೂ ಅವ್ವ ನಾನು ಶಾಲೆಗೆ ಸರಿಯಾಗಿ ಹೋಗುತ್ತಿದ್ದೆನೋ... ಇಲ್ಲವೋ, ಹೇಗೆ ಓದ್ತಾ ಇದ್ದೀನೀಂತಾ ಎಂದೂ ವಿಚಾರಿಸಿದ್ದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ ದುಡಿದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ ದುಡಿದು ಸುಸ್ತಾಗಿ...

ರೋಹಿಣಿ

ಜ್ಯೋತಿಗಳ ಸಾಸಿರವನೊಳಕೊಂಡ ನಭದಲ್ಲಿ ನೂರು ಸೂರ್‍ಯರ ನಡುವೆ ನಿಂತು ಮಿನುಗುವ ತಾರೆ! ನಿನ್ನ ಕಿರುವೆಳಕ ದೊರೆವೆತ್ತಿಹೆನು, ಮೈದೋರೆ ನಿನ್ನ ಸುಂದರ ದೀಪ್ತಿ ನನ್ನ ಜೀವಿತದಲ್ಲಿ ನಿಸ್ಸೀಮ ನಿರವೇದ್ಯವನ್ನರಿವರಿಹರೆಲ್ಲಿ ಭೂತಲದಿ? ನನಗಿಲ್ಲ ಎಣ್ದೆಸೆಗಳಲಿ ಸೂರೆ- ಯಾಗುತಿರುವಗ್ಗಳಿಕೆ...