
ಈ ಜಗದಿ ನಾನಿಹುದದೇತಕೋ ತಿಳಿಯದಿಹೆ ನೆಲ್ಲಿಂದ ಬಂದೆನೆಲ್ಲಿಗೆ ಪೋಪೆನೆನುತ ಬಗೆದು ಪೇಳ್ವವರಿಲ್ಲ; ಬರಿಯ ಮಾತಿಂದೇನು! ಮಳೆಯವೋಲಿಳಿದಿಹೆನು; ಹಬೆಯವೊಲ್ ಪರಿವೆಂ. *****...
ಯಾಕೆ ನಿಂತಿ ಬೆರ್‍ಚಪ್ಪ ಹೊಲದ ಮಧ್ಯೆ ಇಂತು ನೀನು ಯಾರು ಬೆದರುತಾರೆ ನಿನಗೆ ಬೆದರಲ್ಲ ನಾವಂತು ತಲೆಗೆ ಒಡಕು ಮಡಕೆ ಕಟ್ಟಿ ಕಣ್ಣಿಗೆ ಸುಣ್ಣದ ಬೊಟ್ಟನಿಟ್ಟಿ ಕಿವಿ ಬಾಯಿ ತೂತು ಕೈ ಮಾತ್ರ ದಾಯ ಬಾಯ ಮೂಗು ಮಂಗಮಾಯ ಯಾರದೀ ಹರಕಂಗಿ ಯಾರದೀ ದೊಗಲೆ ಚಡ್ಡ...













