ಅಂತರಾತ್ಮದ ದೀಪ ಎತ್ತುವೆ ಕಣ್ಣು ಕರ್‍ಪುರ ಬೆಳಗುವೆ ಜ್ಞಾನ ಕೆಂಡಕೆ ದೇಹ ಗುಗ್ಗುಳ ಸುಟ್ಟು ಧೂಪವ ಹಾಕುವೆ ಉಸಿರು ಉಸಿರಿಗೆ ಶಿವನ ನೆನಪಿನ ಊದಬತ್ತಿಯ ಬೆಳಗುವೆ ವಿಮಲ ಮಾನಸ ಜ್ಞಾನ ಅಗ್ನಿಯ ತುಪ್ಪದಾರತಿ ಸಲಿಸುವೆ ಮಾತು ಮಲ್ಲಿಗಿಯಾಗಿ ಸುರಿಯುವೆ ಹ...

ಅನಂತಮೂರ್‍ತಿ ತಮ್ಮ ಕೃತಿಗಳಲ್ಲಿ ಜಾತಿಯ ಸ್ವರೂಪವನ್ನು ಆಧುನಿಕವಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಿಕೊಂಡೇ ಬಂದಿದ್ದಾರೆ. ‘ಸಂಸ್ಕಾರ’ದಲ್ಲಿ ಬ್ರಾಹ್ಮಣ್ಯದ ಪ್ರಶ್ನೆ ರಿಲಿಜಿಯಸ್ ಆದ ಚೌಕಟ್ಟಿನಲ್ಲಿ ವ್ಯಕ್ತವಾಯಿತು. ಅದರ ಅಸ್ತಿತ್ವವಾದಿ ನಿಲುವು...

ಯಿಂದೆ ಲೋಟ್ದಾಗ್ ನೀರ್ ಇಟ್ಕೊಂಡಿ ‘ಚೂ ಮಂತ್ರಾ’ಂದ ಏಸು! ಇಟ್ ನೀರೆಲ್ಲ ಯೆಂಡ್ ಆಗೋಯ್ತು! ಅದು ಕೆಲಸ! ಬೇಸು! ೧ ಮಾತ್ಗೇಳ್ತೀನಿ- ಯಿಂದಿನ್ ಕಾಲ್ದಾಗ್ ಎಂತೆಂತೋರ್ ಇದ್ರಂತ! ಈಗ್ಲು ಔರೆ-ದೊಡ್ ಪಡಕಾನೆ ಇಟ್ಟಾಕ್ಸ್ನೇನೆ ಬಂತ! ೨ ಕಾಲಿ ನೀರ್‍ನ ಯೆಂ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....