Day: July 16, 2024

ಉಮರನ ಒಸಗೆ – ೨೬

ಇದರಿಂದೆ ನಾಂ ಕೊರಗಿ ನಭಕೊಮ್ಮೆ ಕೈಮುಗಿದು, ಬಿದಿ ತನ್ನ ಪುಟ್ಟ ಮಕ್ಕಳ ನಡೆಯ ನಡಿಸೆ ಈ ಕತ್ತಲೆಯೊಳಾವ ಬೆಳಕನಿರಿಸಿಹನೆನಲು, “ಕುರುಡರಿವೆ”- ಎನುತಾಗಲೊರೆದುದಾಗಸವು. *****

ಇದಾರ ಮನಸು

ಇದಾರ ಮನಸು ಉದಾರ ಮನಸು ಕನಸುಗಳ ಹೊಸೆಯಿತೊ ಚಿತ್ರ ಬರೆದು ಬಣ್ಣ ಹಚ್ಚಿ ಮೂಡುವ ಮೊದಲೆ ಅಳಿಸಿತೊ ಇದಾರ ಮನಸು ಉದಾರ ಮನಸು ಭಾವನೆಗಳ ಭಾವಿಸಿತೊ ಪ್ರೀತಿಯೆಂದು […]