ಉಮರನ ಒಸಗೆ – ೨೮
ಇಂತೊರೆದ ಕುಡಿಕೆ ತಾಂ ಪಿಂತೊಂದು ಜನ್ಮದಲಿ ಉಸಿರಿಡುತ ಕೂರ್‍ಮೆಯಿಂ ಬಾಳ್ದುದಿರಬಹುದು; ಎನ್ನ ತುಟಿ ಸೋಂಕಿದಾ ತಣ್ಪುಳ್ಳ ನುಣ್ದುಟಿಯ ದೆನಿಸು ಮುತ್ತನು ಕೊಟ್ಟು, ಎನಿಸ ಕೊಂಡಿತ್ತೋ! *****
ಇಂತೊರೆದ ಕುಡಿಕೆ ತಾಂ ಪಿಂತೊಂದು ಜನ್ಮದಲಿ ಉಸಿರಿಡುತ ಕೂರ್‍ಮೆಯಿಂ ಬಾಳ್ದುದಿರಬಹುದು; ಎನ್ನ ತುಟಿ ಸೋಂಕಿದಾ ತಣ್ಪುಳ್ಳ ನುಣ್ದುಟಿಯ ದೆನಿಸು ಮುತ್ತನು ಕೊಟ್ಟು, ಎನಿಸ ಕೊಂಡಿತ್ತೋ! *****
ಯರಲವವೆಂಬುದು ಸತ್ಯ ಯರಲವವೆಂಬುದೆ ನಿತ್ಯ ಉಳಿದದ್ದೆಲ್ಲವು ಮಿಥ್ಯ ಹರಿ ಶಂಭೋಶಂಕರ ಅ ಆ ಇ ಈ ಮಿಥ್ಯ ಎ ಏ ಐಯೂ ಮಿಥ್ಯ ಋ ೠ ಎಂಬುದು […]
ಬಾನ ಬಣ್ಣ ಮಾಗಿಸಿ ಶಶಿ ಮೂಡುತಿಹನದೋ. ಸಂಜೆ ಹೂವನೆರಚಿ ಸಾರೆ ನಮ್ರವಾಗಿ ತಾರೆ ತೋರೆ ಶರದದಿರುಳ ಕರವ ಪಿಡಿದು ಏರುತಿಹನದೋ. ಉದ್ಯಾನದ ಪುಷ್ಪಬೃಂದ ಲಜ್ಜೆಯ ಸಿರಿ ಹೊಂದಿದಂದ […]