Month: August 2024

ಬೈಜಾಂಟಿಯಮ್

ಮೂಲ: ವಿಲಿಯಂ ಬಟ್ಲರ್ ಏಟ್ಸ್ ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು; ನಿದ್ರಿಸಿದ್ದಾರೆ ಚಕ್ರವರ್‍ತಿಯ ಮತ್ತ ಸೈನಿಕರು; ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು ದೊಡ್ಡ ಚರ್‍ಚಿನ ಗಂಟೆ […]

ಕಾಡುತಾವ ನೆನಪುಗಳು – ೧೩

ಚಿನ್ನೂ, ನಿಜಾ… ಹೇಳಲೇನೆ? ಎಲ್ಲರ ಮುಂದೆ ಧೈರ್ಯ, (ಭಂಡತನ?) ಪ್ರದರ್ಶಿಸುತ್ತಿದ್ದ ನನಗೆ ಒಳಗೊಳಗೆ ಭಯವಾಗತೊಡಗಿತ್ತು. ‘ಅತ್ಯಾಚಾರ… ನಂತರ ಕೊಲೆ…’ ಹೀಗೆ ಏನೇನೋ ವಿಷಯಗಳು ಕಣ್ಣುಗಳ ಮುಂದೆ ಸರಪಳಿಯಂತೆ […]

ಸೌಂದರ್‍ಯಾರಾಧಕ

ಏಳೇಳು ಚಲುವತಿಯೆ! ನಿನಗಾಗಿ ತವಕಿಸುತ ನಿಂತಿಹರು ಯೋಗಿಗಳು, ಪಂಧವನೆ ತೊಟ್ಟಿಹರು ಕವಿವರರು ನಿನ್ನ ನೋಡುವದೆಂದು, ಬಿಟ್ಟಿಹರು ದೆಸೆದೆಸೆಗೆ ಬೆಳಕಿನಂಬುಗಳನ್ನು ಚದರಿಸುತ ಕತ್ತಲೆಯನರಸಿಗರು ತಾರೆಗಳು ಚಮಕಿಸುವ ತಮ್ಮ ಕಿರುವೆರಳನ್ನು, […]

ಸತ್ತವನು ಶಿವಯೋಗಿ ಆಗಲಾರ

ನರಸತ್ತ ಶಿವಧರ್‍ಮ ಬ್ಯಾಡ ಬ್ಯಾಡೋ ಯಪ್ಪ ಸತ್ತವನು ಶಿವಯೋಗಿ ಆಗಲಾರ ಇದ್ದವನು ಬಿದ್ದವನು ಎದ್ದೋಡಿ ಹೋದವನು ಶಿವಶಿವಾ ಶಿವಯೋಗಿ ಆಗಲಾರ ಪಟ್ಟೆ ಭಸಿತವ ಇಟ್ಟು ಲಿಂಗಬೆಟ್ಟವ ಕಟ್ಟಿ […]

ಸ್ತ್ರೀ ವ್ಯಕ್ತಿತ್ವ ವಿಕಸನದ ಅಡೆತಡೆಗಳು ವಸ್ತ್ರ ಸಂಹಿತೆ – ಗೋಷಾ ಪದ್ಧತಿ

ಬದಲಾವಣೆಯ ಕಾಲಘಟ್ಟದಲ್ಲಿ ಹೆಣ್ಣು ಮತ್ತಾಕೆಯ ಸ್ಥಿತಿಗತಿಗಳ ಬಗ್ಗೆ, ಸಮಾನತೆಯ ಬಗ್ಗೆ ಚರ್‍ಚಿಸುವ ಅದಕ್ಕಾಗಿ ಹೋರಾಟ ನಡೆಸುತ್ತಿರುವ ಉಚ್ಪ್ರಾಯ ಕಾಲವಿದು. ಆದರೆ ಅದರೊಂದಿಗೆ ಆಕೆಯ ಮೇಲಾಗುತ್ತಿರುವ ದೌರ್‍ಜನ್ಯಗಳ ಪ್ರಮಾಣಗಳೂ […]

ನಂಜಿ ರತ್ನ ತೋಟ್ಕ್ ಓಗಿದ್ರು

ನಂಜಿ ರತ್ನ ತೋಟ್ಕ್ ಓಗಿದ್ರು ಒಂದಾರ್‌ ಮಾತಾಡ್ನಿಲ್ಲ; ಔರ್ಗೊಳ್ ಮಾತಾಡ್ನಿಲ್ಲಾಂತಲ್ಲ- ಆಡೋಕ್ ಮನಸಾಗ್ನಿಲ್ಲ. ೧ ನಂಜಿ ರತ್ನಂಗ್ ತೋರಿದ್ಲೊಂದು ದುಂಬಿ ತಬ್ಬಿದ್ ಊವ! ರತ್ನನ್ ಮನಸಿನ್ ಅಡಗ್ […]

ಗೃಹಿಣಿ

ಏಳು ಮೆಟ್ಟಿನ ಹುಲಿಯ ಬೀರ ಬೇಂಟೆಯ ಬಿಡಿಸಿ ಮಗುವ ಮುದ್ದಾಡುವೊಲು ಮಾಡಿದಾಕೆ. ಗುರಿಯಿಟ್ಟ ಕಣ್ಣುಗಳ, ಕಿವಿಯೂದಿ, ಹೊರಳಿಸುತ ತಾನೆ ತನ್ನಷ್ಟಕ್ಕೆ ಹಾಡಿದಾಕೆ. ತಳಿರಿನುಡುಗೆಯನುಟ್ಟು ಗರಿತೊಡುವುಗಳ ತೊಟ್ಟು ಅಡವಿಯಲಿ […]

ಶೂನ್ಯಾನ್ವೇಷಣೆ

ಒಬ್ಬ ಶಿಷ್ಯ ತನ್ನ ಆಪ್ತ ಗುರುಗಳಲ್ಲಿ ಬಂದು ಹೇಳಿದ. “ಗುರುಗಳೆ! ಶೂನ್ಯವನ್ನು ನಾ ಗ್ರಹಿಸಿ ಹಿಡಿಯಲು ಕಲಿತು ಬಿಟ್ಟೆ”ಎಂದ. “ಭಲೇ! ಅದು ಹೇಗೆ?” ಎಂದರು ಗುರುಗಳು? “ಕೈಯ್ಯ […]

ಹಕ್ಕೆಂದು ಬರಿ ರೊಕ್ಕವನೆ ಬೆಳೆದುಂಡೊಡೆಂತಕ್ಕು?

ಶಕ್ತಿಯನೆಮಗೀವ ಅನ್ನದೊಳು ನೂರಾರು ತರಹ ಯುಕ್ತದೊಳಡುಗೆ ಮಾಡಲದುವೆ ಸಾವಿರದಾರು ತರಹ ಭಕ್ತಿಯೊಳೆಮ್ಮನ್ನವನು ನಾವೆ ಬೆಳೆದೊಡದು ವರಹ ಸೊಕ್ಕಿನೊಳಲೆವುದನೆ ಉದ್ಯೋಗವೆನೆ ವ್ಯರ್‍ಥವೆಲ್ಲರ ಬರಹ ರೊಕ್ಕವೆನುತನ್ನಮೂಲವನೆ ಮುಕ್ಕಿರಲೆಲ್ಲೆಡೆ ತ್ರಾಹ – […]