
ಬಲ್ಲುದೆ ಲತೆ ಫಲಂ ತನ್ನ ಸಿಹಿಯೊ ಕಹಿಯೊ ಎಂಬುದನ್ನ? ಒಗೆದಂತೊದಗಿಸಲು ಬನ್ನ ಮೇನೊ? ಬಳ್ಳಿಯಾ ೪ ಹಲವೊ ಕೆಲವೊ ಸವಿದು ಹಣ್ಣ, ಸಿಹಿಯಾದಡೆ ಕೊಳುವುದುಣ್ಣ ಕಹಿಯಾದಡೆ ಕಳೆವುದಣ್ಣ ಲತೆಯ ತಳ್ಳಿಯಾ ೮ ಪ್ರಕೃತಿವಶಮೆ ಫಲಿಸ ಬಲ್ಲ ಲತೆಗೆ ರುಚಿಯ ಗೊಡವೆ ಸಲ...
ದೂರದೊಂದು ಹಾಡಿನಿಂದ ಮೂಡಿಬಂದ ಕನ್ನಡ; ನನ್ನ ಮುದ್ದು ಕನ್ನಡ ಕಾಣದೊಂದು ಶಕ್ತಿಯಿಂದ ಉಸಿರಿಗಿಳಿದ ಕನ್ನಡ; ನನ್ನ ಪ್ರಾಣ ಕನ್ನಡ ನೀಲಿ ಕಡಲ ಅಲೆಗಳಿಗೆ ದನಿಯ ಕೊಟ್ಟ ಕನ್ನಡ; ಸಪ್ತಸ್ವರ ಕನ್ನಡ ತೇಲಾಡುವ ಮೋಡಗಳಿಗೆ ಮುತ್ತನಿಟ್ಟ ಕನ್ನಡ; ಸಹ್ಯಾದ್ರಿ...
ವರುಷ ವರುಷಕ್ಕೊಮ್ಮೆ ಹುಟ್ಟು ಹಾಕುವರು ನಿನ್ನ ಮೆಟ್ಟಿ ನಿಲ್ಲುವರು ಕನ್ನಡ ಕನ್ನಡವೆಂದು ಎಲೈ ತಾಯೆ ಇಂಥ ಜೀವಿಗಳಿಗೆ ನೀಡು ಚೈತನ್ಯ ನಿನ್ನ ಗುಣಗಾನ ಮಾಡುವರು ಇವರೇ ಊರ ಮನೆಯವರು ಇವರ ಭಂಡತನದ ಬದುಕಿಗೆ ನೀಡು ಚೈತನ್ಯ ಅಂದು ನಿನ್ನ ರಕ್ಷಣೆಗಾಗಿ ಪ್...
ಕತೆಗಳನ್ನು ಬರೆಯುತ್ತಿದ್ದೆ, ಹಾಗೆ ಕಾದಂಬರಿಗಳನ್ನು ಓದುತ್ತೇನೆ ಎಂದಿದ್ದೆ ಅಲ್ವಾ? ಹಾಗೆಯೇ ಬರೆದಿದ್ದೆ. ನೀನೂ ಓದಿ ನಗಬೇಡ ತಿಳಿಯಿತಾ? “ನನಗೆ ಚಂದ್ರ ಬೇಕಾಗಿರಲಿಲ್ಲ… ತಾರೆಗಳಿದ್ದರೆ ಸಾಕು… ನೋಡುತ್ತಾ ಆನಂದಪಡುತ್ತಿದ್ದೆ...
ನಾನೆ ಗೋಪಿಕೆ ಬಾರೊ ಗೋಪನೆ ನೋಡು ಚಂದನ ಜಾರಿವೆ ಗುಡ್ಡ ಬೆಟ್ಟದ ಗಾನ ಹಕ್ಕಿಯ ಕಂಠ ಕೊರಗಿ ಸೊರಗಿದೆ ಮಳೆಯ ನೀರಿಗೆ ಹಸಿರು ಹಸಿದಿದೆ ಹನಿಯ ರೂಪದಿ ಚುಂಬಿಸು ಮಂದ ಗಾಳಿಯು ಸೋತು ನಿಂದಿದೆ ಗಂಧ ರೂಪದಿ ನಂಬಿಸು ನೋಡು ಕಡಲಿನ ಕನ್ಯೆ ಬಂದಳು ಗೆಜ್ಜೆ ಜಾ...
ಬೇವಾರ್‍ಸಿ! ನನ್ ಪುಟ್ನಂಜೀನ ರೂಪಾನ್ ಆಡ್ತಿನಿ ಬಾಪ್ಪ! ನಂಗ್ ಆಗಾಗ್ಗೆ ಆಡೀಸ್ತೈತೆ ನನ್ ಪುಟ್ನಂಜೀ ರೂಪ! ೧ ಆಲ್ನಲ್ ಕಮಲದ್ ಊ ತೇಲ್ಬುಟ್ಟಿ ಮೇಲ್ ಒಂದ್ ತೆಳ್ನೆ ಲೇಪ ಚಿನ್ನದ್ ನೀರ್‍ನಲ್ ಕೊಟ್ಟಂಗೈತೆ ನನ್ ಪುಟ್ನಂಜೀ ರೂಪ! ೨ ಅಮಾಸೇಲಿ ಅತ್ತೀಸ್...
















