
ಬಹಳವನ್ನು ಅರಿತ ಒಬ್ಬ ಬ್ರಾಹ್ಮಣನಿಗೆ ತಲೆ ನಿಲ್ಲುತಿರಲಿಲ್ಲ. ತನ್ನ ಪ್ರಖರ ಪಾಂಡಿತ್ಯಕ್ಕೆ ಬೆಂಕಿ ಕೂಡ ತನ್ನನ್ನು ಸುಡಲಾರದೆಂದು ಹೆಮ್ಮೆ ಪಡುತ್ತಿದ್ದ. ಪ್ರಖರ ಪಾಂಡಿತ್ಯದ ತೇಜದ ಮುಂದೆ ಬೆಂಕಿ ನಿಸ್ತೇಜವೆನ್ನುತಿದ್ದ. ಒಮ್ಮೆ ಅವನ ಮನೆಗೆ ಒಬ್ಬ ...
ಬಿಗುವನೆಲ್ಲವ ಹಗುರ ಮಾಡುವ ನಗುವೆ ನೆಲದ ನೆಕ್ಕರೆಯಾಗಿ ಚಿಗುರಿಹುದಿಲ್ಲಿ ನೋಡಾ ತಂಬುಳಿ ಗಾಗಿ ಹೊಟ್ಟೆಯುರಿ ಕಳೆವನು ರಾಗಿ ನಗಲೆಂದೆಲ್ಲರೊಂದಾಗಿ – ವಿಜ್ಞಾನೇಶ್ವರಾ *****...
ಕಲ್ಲ ಕಡದೇನೋ ಬಾವಾ? ಕಬ್ಬ ನೆಟ್ಟೇ ನಾ ಬೆಳಗಲ ಕಡದೇನೋ ಬಾವಾ? || ೧ || ಬಾವೀ ತೋಡದ್ಯೇನೋ? ಕಬ್ಬಾ ನೆಟ್ಟೇನೇ ನಾನಾ ಕಬ್ಬಾ ನೆಟ್ಟೇ ನಾ || ೨ || ಕಬ್ಬಾ ಕಡಕೊಡೋ ಬಾವಾ ಕಬ್ಬಾ ಕಡಕೋಡೋ ಇವತ್ತಾ ಕಬ್ಬಾ ಕಡಕೊಟ್ಟ ಮ್ಯಾಲ || ೩ || ಯಾವಾಗ ತೀರಿಸುವೇ...
ಈ ಗುಲಾಬಿಯ ಕೆಂಚದೆತ್ತಣದೊ! ಇದರ ಬೇ ರೀಂಟಿತೇಂ ಚಲುವೆಯೊರ್ವಳ ರಕುತ ಕಣವ? ಈ ನದಿಯನಪ್ಪಿರುವ ಪಸುರೊ! ಪಿಂತಿತ್ತಳಿದ ಬಿರಯಿಯೋರ್ವನ ತಲೆಯ ಪಾಗಿದಕೆ ಬೇರೇಂ? *****...
ತನ್ನ ತಾನು ಗೆದ್ದವನೇ ನಮ್ಮ ಚೆಲುವ ಗೆದ್ದುದೆಲ್ಲವನೊದ್ದವನೇ ನಮ್ಮ ಚೆಲುವ ಬೆಟ್ಟದೆತ್ತರ ಬೆಳೆದವನೇ ನಮ್ಮ ಚೆಲುವ ದಿಗಂಬರವನುಟ್ಟವನೇ ನಮ್ಮ ಚೆಲುವ ಸೂರ್‍ಯನಿಗೆ ಪ್ರತಿಸೂರ್‍ಯನೇ ನಮ್ಮ ಚೆಲುವ ಚಂದ್ರನಿಗೆ ಪ್ರತಿಚಂದ್ರನೇ ನಮ್ಮ ಚೆಲುವ ಕಲ್ಲರಳಿ ಹ...
ಬುವಿಯ ಚಾಪೆಯ ತೆರದಿ ಸುತ್ತಿ ಹೊತ್ತೊಯ್ವಂತೆ ಕತ್ತಲೆಹಿರಣ್ಯಾಕ್ಷ ಮುತ್ತಿಬಹ ನಕ್ಷತ್ರ- ಮೊತ್ತಮಂ ಧಿಕ್ಕರಿಸಿ ಬರುತಿಹನು ಗೆಲವಾಗಿ ದಿವಕಶಾಂತಿಯ ತಂದು. ಹೊಸರಾಜ್ಯವಾಯ್ತಿಂದು ಇದರ ಸತ್ಯವೆ ಬೇರೆ, ಶಾಸನವೆ ಬೇರೆ. ರವಿ ತೋರಿದಾ ಜಗದ ಮಾಯೆ ತೀರಿತು....














