ಗುಡಿಯಾ

ಗುಡಿಯಾ ಆಟದ ಗೊಂಬೆಯಲ್ಲ ರಕ್ತ ಮಾಂಸ ತುಂಬಿದ ಜೀವಂತ ಗೊಂಬೆ ದುಃಖಕ್ಕೊಂದೇ ಹಕ್ಕು ಪಡೆದವಳು ಗುಡಿಯಾ ನೋವಿನ ಕಡಲು ಒಡಲಲಿಟ್ಟುಕೊಂಡು ನಾಪತ್ತೆಯಾದ ಪತಿ ಮರಳಿ ಬರುವ ಹಾದಿ ಕಾಯ್ದಳು ದೀರ್‍ಘ ಕಾಲದ ತನಕ ಕನಸು...

ಅಸ್ಥಿಪಂಜರಗಳ ಕತೆ

ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ....! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು. ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.....

ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?

ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?- ಬೇಡಿದುದ ಕೊಡೆ, ಬೇಡದುದನಾಯ್ದು ಕೊಡುವೆ! ಆರದುದನಾಪೆನೆಂದೇಕೆ ತಡಬಡುವೆ? ಕೇಳುವೊಡನೀವೆನೆಂದೇಕ ಬೇಡಿಸುವೆ? ೪ ಆದೊಡಂ ಕೇಳೆನಗೆ ನಿನ್ನಿಂದು ಬೇಡ- ಅವಳನೆನ್ನಿಂದೊಯಿದ ಇಂದೆನಗೆ ಬೇಕೆ? ಇನ್ನವಳ ಕಾಣಿಸದ ನಾಳೆಯಕಟೇಕೆ? ಅವಳಿದ್ದ ನಿನ್ನೆ ಸಾಕೆನಗದಂ...