ಅದೃಷ್ಟ
ಕಣ್ಣ ಕಾಣ್ಕೆಯ ಮೀರಿ, ಕಣ್ಣ ಕಟ್ಟಿದ ರೂಹೆ! ಬಣ್ಣನೆಯ ಬಣ್ಣಕೂ ಸಿಗದೆ ನೀನು; ಹುಟ್ಟುಕಟ್ಟನು ಹರಿದು, ಹಾರುತಿರುವೀ ಊಹೆ, ಬರೆಯಲಿಕೆ ನಿನ್ನನ್ನೆ ಹವಣಿಸುವದೇನು? ಲಹರಿಗೂ ತರಲ, ನೀ […]
ಕಣ್ಣ ಕಾಣ್ಕೆಯ ಮೀರಿ, ಕಣ್ಣ ಕಟ್ಟಿದ ರೂಹೆ! ಬಣ್ಣನೆಯ ಬಣ್ಣಕೂ ಸಿಗದೆ ನೀನು; ಹುಟ್ಟುಕಟ್ಟನು ಹರಿದು, ಹಾರುತಿರುವೀ ಊಹೆ, ಬರೆಯಲಿಕೆ ನಿನ್ನನ್ನೆ ಹವಣಿಸುವದೇನು? ಲಹರಿಗೂ ತರಲ, ನೀ […]
ಒಮ್ಮೆ ಶಿಷ್ಯ ಗುರುಗಳಲ್ಲಿ ಬಂದು “ಸತ್ಯದ ವಿಳಾಸ ನಿಮಗೆ ಗೊತ್ತೇ?” ಎಂದ. “ನನಗೆ ಹಲವು ವಿಳಾಸಗಳು ಗೊತ್ತು, ಅದನ್ನು ಬೇಕಾದರೆ ಹೇಳುತ್ತೇನೆ. ಅದನ್ನು ಹಿಡಿದು ನೀ ಸತ್ಯವನ್ನು […]
ಶಾಲೆಯೊಳೋದಿ ತೆಗೆವುನ್ನತದಂಕಗಳೇ? ನಲಿದುಲಿವಂತೆ ರಸಿಕರನೆಳೆವ ಕಲೆಯೇ? ಒಲ್ಲೆನೆನುವವರನೊಪ್ಪಿಸುವಕ್ಷರ ಗ್ರಂಥಂಗಳೇ? ಮೆಲ್ಲನಪ್ಪುದಕೆ ಆವೇಗವನೀವ ಯಂತ್ರಾಯುಧಂಗಳೇ? ಶೀಲ ಸೌಖ್ಯವದು ಸೃಷ್ಟಿಯೊಡಗೂಡಿ ಉಂಬಕಲೆಯು – ವಿಜ್ಞಾನೇಶ್ವರಾ *****