Day: August 27, 2024

ಉಮರನ ಒಸಗೆ – ೩೨

ಜೀವನದ ಸೊದೆಯ ನಾಮೀನಿಮಿಷ ಸವಿಯದಿರೆ ಕರೆವುದಿನ್ನೊಂದು ನಿಮಿಷದಲಿ ಸುಡುಗಾಡು; ರವಿಶಶಿಗಳೋಡುತಿಹರೆಲ್ಲ ಶೂನ್ಯೋದಯಕೆ; ಸಾಗುತಿಹರಕಟ! ಬಾ, ಸೊಗವಡುವ ಬೇಗ. *****

ಎಷ್ಟೊಂದು ಗಾಳಿ

ಎಂಥ ಗಾಳಿ ಎಷ್ಟೊಂದು ಗಾಳಿ ಬೆಟ್ಟದ ಮೇಲಿಂದ ಬೀಸ್ಯಾವೆ ಗಾಳಿ ಬಯಲ ಮೇಲಿಂದ ಬೀಗ್ಯಾವ ಗಾಳಿ ಎತ್ತರದ ಗಾಳಿ ಉತ್ತರದ ಗಾಳಿ ಉತ್ತರ ಧ್ರುವದಿಂದ ನಿರುತ್ತರ ಗಾಳಿ […]

ನಿರೀಶ್ವರನನ್ನು ಕುರಿತು

ಭವದುರ್ಗವಿಪಿನದೊಳು ಗಮ್ಯವರಿಯದೆ ತೊಳಲಿ ಶ್ರಾಂತಿಯಿಂ ಭ್ರಾಂತಿಯಿಂ ಗತಿಗೆಟ್ಟು ಮತಿಗೆಟ್ಟು ಮುಂತನರಿಯದೆ ನಿರಿಹಪರನಾಗಿ, ಅಂದಾರ್ತ ಪ್ಲವಗವಾಹಿನಿ ವಿಂಧ್ಯಕಾನನದಿ ಬಳಿಗೆಟ್ಟು ನಿರೀಹಮಾಗಿ ಋಕ್ಷ ಬಿಲಮುಖದಿ ನಿಂದವೊಲು, ಧರ್ಮಗಹ್ವರ ಮುಖದಿ ಶಂಕಿಸುತ […]