ಯೆಲಾ ಯೆಲಾ ವಂದೊಂದ ಕಾಲದಲ್ಲಿ ಹಂದಿ ಹುಲಿಯಾಗಿ ಹೆಗ್ಲನ ಬಂದೀ ಶುಲದೋದವಯ್ಯಾ, ಯೆಂತುಂಡರು ಯೆತುಂಡರೇನಬೇಡೀ ಕುಂತಿನಂದನರೂ ತರತಂದಿ ಉಂಡಿದಾರೇ ಮಿಕ್ಕವರೂ ಹಾಗುಂಡರೂ ದಮ್ಮಯ್ಯಾ ಜೋರು ಕಲ್ಲಿನಲ್ಲೀ ಶಾವಿರಾ ಮೊಲಗಳು ಬಿದ್ದು ಹೊಯ್ದಾಡಿದರೆ ಆ ಕಲ್ಲ ...

ಬರೆದವರು: Thomas Hardy / Tess of the d’Urbervilles ರಾಜಕುಮಾರನು ನಾಯಕನು ಬರುವನೆಂದು ಕೇಳಿ ಬಹು ಸಂಭ್ರಮಪಟ್ಟು ಬಂದನು. ರಾಜಕುಮಾರಿಯೂ ಬಂದು ಜೊತೆಗೆ ಸೇರಿದಳು. ರೆಸಿಡೆಂಟ್ರು, ಮಹಾರಾಜರು ಅಲ್ಲಿಯೇ ಇದ್ದರು. ಮಹಾ ರಾಜರನ್ನು ಕಂಡರ...

ಕೇಳಲಾರೆಯೂ ಹರಿ ನನ್ನ ಆಲಾಪ ನಿನಗಾಗಿ ನಾನು ಪರಿತಪಿಸಿರುವೆ ನನ್ನ ಬಾಳಿನಾಂಗಳದಲಿ ನಿನ್ನ ರೂಪ ಕಂಡು ನಾನು ಮೋಹಿಸಬೇಕೆಂದಿರುವೆ ಕೊಳಲಿನ ಧನಿ ಹರಿಯಲಿ ಎಲ್ಲೆಲ್ಲೂ ತುಂಬಲಿ ಎನ್ನ ಎದೆಯ ಬಾನಲಿ ಮನದ ಮೂಲೆಯಲ್ಲೂ ನಿನ್ನ ಪ್ರೀತಿ ಚೆಲ್ಲು ನಾಶಗೊಳ್ಳಲಿ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...