ಸಾಹಿತ್ಯ-ಕೇಳಿ
ತಂತಾನೆ ತಣಿವಿನಲ್ಲಿದ್ದ ತಲ್ಲೀನತೆಯು ನಿದ್ದೆ ತಿಳಿದೆದ್ದಾಗ ಎನಿತೆನಿತು ಶಾಂತಿ! ಬಾಯಿಲ್ಲದನುಭವದ ನೆನವೆ ನನೆಕೊನೆಹೋಗಿ ಕನಸೇ ನನಸಾಗಿರಲದೆಂಥ ನವ ಕಾಂತಿ! ಆಟವೇ ಹಿಗ್ಗು? ಒಡನಾಟವೇ ಹಿರಿ ಹಿಗ್ಗು ನೋಟದ […]
ತಂತಾನೆ ತಣಿವಿನಲ್ಲಿದ್ದ ತಲ್ಲೀನತೆಯು ನಿದ್ದೆ ತಿಳಿದೆದ್ದಾಗ ಎನಿತೆನಿತು ಶಾಂತಿ! ಬಾಯಿಲ್ಲದನುಭವದ ನೆನವೆ ನನೆಕೊನೆಹೋಗಿ ಕನಸೇ ನನಸಾಗಿರಲದೆಂಥ ನವ ಕಾಂತಿ! ಆಟವೇ ಹಿಗ್ಗು? ಒಡನಾಟವೇ ಹಿರಿ ಹಿಗ್ಗು ನೋಟದ […]
ಸಂಪಿಗೆಯ ವೃಕ್ಷದ ಕೆಳಗೆ ಕುಳಿತ ಗುರುವಿನ ಸಾನಿಧ್ಯಕ್ಕೆ, ಒಬ್ಬ ಸಾಧಕ ಬಂದು ‘ದೀಕ್ಷೆ’ ಕೊಡಲು ಕೇಳಿಕೊಂಡ. ಗುರು ಹೇಳಿದರು- “ಅರಳಿದ ಸ್ವರ್ಣ ಸಂಪಿಗೆ, ಬುದ್ಧದೇವನ ಸಂದೇಶವ ಸಾರುತ್ತಿದೆ. […]
ಸಂತಸವೆಂದೊಡದು ಕುಂತತಿ ತಿನ್ನುವುದಲ್ಲ ಅಂತೆ ತಿನದಿರ್‍ಪವರ ಕಂಡು ಸುಖಿಸಲಳವಿಲ್ಲ ಸ್ವಂತ ದುಡಿಮೆಯು ಸಾಯುತಿರಲೆಂತು ನೋಡಿದೊಡಂ ಕಂತುತಿದೆ ನಿಶ್ಚಿತದಿ ಅನ್ನ ಮೂಲದ ಬಲವು ಚಿಂತನದ ಕೃಷಿ ದಾರಾವೃತವನಿವಾರ್‍ಯವೀ ಜಗಕೆ […]