
ಮೊನ್ನೆ ಸಂಜೆಯಲಿ ಮಧುವಾಟಿಕೆಯ ಬಾಗಿಲಲಿ ಗಂಧರ್‍ವನೊರ್‍ವನೆನ್ನೆಡೆಗೈದಿ ನಗುತೆ ತೋಳಿನಲಿ ತಳೆದಿರ್‍ದ ಪಾತ್ರೆಯನ್ನು ತೋರುತ್ತ ಕುಡಿಯೆಂದು ಬೆಸಸಿದನು; ಕುಡಿಯಲದು ಮಧುವು. *****...
ಇಷ್ಟೊಂದು ದೇವರ ಎಷ್ಟೊಂದು ದೇವರ ಎಲ್ಲೆಲ್ಲಿ ನೋಡಿದರು ದೇವರೆ ದೇವರ ಇಷ್ಟೊಂದು ದೇವರಲಿ ನಿನಗಾರು ದೇವರ ನಿನಗ್ಯಾಕೆ ದೇವರ ನೀನೇ ದೇವರ ಯಜಮಾನ ದೇವರ ಧಣಿಗಳು ದೇವರ ಜನನಾಯಕರು ದೇವರ ಢಣನಾಯಕರು ದೇವರ ಅಂಬಾರಿ ದೇವರ ಜಂಬೂಸವಾರಿ ದೇವರ ಪೂಜೆಯ ದೇವರ ...














