Month: October 2024

ಪ್ರಾಣಿಜೀವನ

ಹರಿಗಡೆದ ಕೆರೆಯ ಕೊಳೆಗೊಂಡು ನಾರುವ ನೀರು ರಸವ ಹೀರುವ ಕಸದ ತವರು ಮನೆಯು. ಸಾವ-ಕುದುರೆಯ ದಂಡಿನೊಲು ಬರುವ ಸೊಳ್ಳೆಗಳ ಮೇವು-ಮೀಸಲಕಾಗಿ ಕಾದ ಬನವು. ಮೀಂಬುಲಿಗ ಬೆಳ್ಳಕ್ಕಿ ಬೇಟೆಯಾಡಲು […]

ಬೇಸರವಿಲ್ಲದ ಲಿಪಿ

ಒಬ್ಬ ಸನ್ಯಾಸಿ ಸಮುದ್ರ ದಂಡೆಯ ಗುಡ್ಡ ಕಲ್ಲ ಮೇಲೆ ಕುಳಿತು ಧ್ಯಾನ ತಪದಲ್ಲಿ ತೊಡಗಿದ್ದ. ಒಂದು ಶಿಷ್ಯರ ಗುಂಪು ಗುರುವನ್ನು ಹುಡುಕಿಕೊಂಡು ಬರುವಾಗ ಈ ಸನ್ಯಾಸಿಯನ್ನು ನೋಡಿ […]

ಹಾಗೆ ಬೆಳೆವ ಹಲಸಿನ ಬಗೆಯ ಬಲ್ಲಿರಾ?

ಹಾ ಎಂದೊಡದು ಆನಂದವಿರಬಹುದು ಹಾ ಎಂದೊಡದು ಆಕ್ರಂದವಿರಬಹುದು ಹಾ ಎನಲಿಕ್ಕೆಡೆಗು ಹಲಸಿನೊಳುತ್ತರವಿಹುದು ಹಬ್ಬದಡುಗೆಯದೇಕೆನುವ ರುಚಿ ಹಲಸಿನೊಳಿಹುದು ಹಸಿದ ಹೊಟ್ಟೆಗೆ ಹಲಸು ಹಬ್ಬದೂಟವೆ ಹೌದು – ವಿಜ್ಞಾನೇಶ್ವರಾ *****

ಸಿದ್ದಾರೋಡಿ ಸದ್ಗುರು

ತಪ್ಪಿತು ತಾಗಿತು ಮತ್ತೊರಿ ಬಂದಿತು ನಿಲ್ಲೂ ಸಲ್ಲದಾದರೆ ನಿಲ್ಲದಾದಿತು ಸಿದ್ದಾರೋಡಿ ಸದ್ಗುರು ಉದ್ದಾರದೆ ನಿಮ್ಮಿಂದ್ ವಿದ್ಯಾ ಪಡೆದು ನಾನು ಉದ್ದಾರದೆ ನಿಮ್ಮಿಂದಾ ಅಂಗಾರಾದು ಬಸವಾ ಸಿದ್ದಾರೋಡ ಸದ್ಗುರು […]

ಸುಖವೆಲ್ಲಿ!

ಸಾಗರದ ಅಲೆ ಅಲೆಗಳೆಲ್ಲ ನಿನ್ನ ನಿನಾದವೆ ನುಡಿಸುತ್ತಿವೆ ಕೋಗಿಲೆ ತನ್ನ ಕೊರಳಿನ ದನಿಯಲಿ ನಿನ್ನ ರೂಪಗಳ ಗುನಿಗುನಿಸುತ್ತಿವೆ ತಾರೆಗಳೆಲ್ಲ ಕೃಷ್ಣ ಚವತ್ತಿಗೆ ಚಂದ್ರನ ಕಾಣಲು ಪರಿತಪಿಸುವಂತೆ ಲೋಕದ […]

ಉಮರನ ಒಸಗೆ – ೪೧

ಪೊನಲ ತಡಿಯಲಿ ಪೊಸ ಗುಲಾಬಿ ನಗು ನಗುತಲಿರೆ ಘನ ಖಯ್ಯಮನ ಕೂಡೆ ಚೆಂಗಳ್ಳ ಕುಡಿ, ಬಾ; ಕರಿಯ ಕುಡಿತವ ಮುಂದೆ ಕಾಲನೊಡ್ಡಿದೊಡಂದು ಪಿಂತೆಗೆಯದೆದೆಯುಡುಗದದನು ಕುಡಿ ನಗುತೆ. *****

ಇದು ಎಂಥ ಶಿಶಿರ

ಇದು ಎಂಥ ಶಿಶಿರ! ಇದು ಎಂಥ ಶಿಶಿರ! ಹಕ್ಕಿಗಳ ಸದ್ದಿಲ್ಲ ಮರಗಳಲಿ ಎಲೆಯಿಲ್ಲ ಹಿಮ ಹೊದ್ದು ಮಲಗಿದೆ ಸರ್‍ವತ್ರ ಭೂಮಿ ಬೀದಿಯಲಿ ಜನವಿಲ್ಲ ಮಾತೆ ಕೇಳಿಸುವುದಿಲ್ಲ ನಗೆಯಿಲ್ಲ […]

ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನು ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು ತೂಗಬೇಡ ಮುಮ್ತಾಜ್ ದೌಲತ್ತಿನ ಆಸರೆಯಿಂದ ನಿನ್ನ ಜಹಾಂಪನಾಹ್ ನಿನಗೊಂದು ಭವ್ಯ ಇಮಾರತ್ತು ಕಟ್ಟಿಸಿ ಅದರಲ್ಲಿ ನಿನ್ನ ಗೋರಿ ಮಾಡಿರಬಹುದು. […]