ಖ್ಯಾತ ನಟರಾಗಿ…

ಖ್ಯಾತ ನಟರಾಗಿ…

ಸಿನಿಮಾ ನಟರೂ ಎಲ್ಲರಂತೆ ಮನುಷ್ಯರು. ನಟನೆಯನ್ನೇ ವೃತ್ತಿ ಪ್ರವೃತ್ತಿಯನ್ನಾಗಿಸಿಕೊಂಡು ತರಬೇತಿ ಪಡೆದುಕೊಂಡು ಕೆಲವರು ಖ್ಯಾತ ನಟರೆನಿಸಿರುವರು. ಅದೂ ಅವರ ವರಮಾನದ ಮೇಲೆ... ಈಗೀಗ ಭವ್ಯಭಾರತದಲ್ಲಿ ಬಾಲಿವುಡ್ ಚಿತ್ರಗಳ ಬಾಕ್ಸ್‌ಆಫೀಸ್ ಗಳಿಕೆ ನೂರಾರು ಕೋಟಿ ರೂಪಾಯಿ...

ಈ ಜನುಮವೆ ಮುಗಿವ ಮುನ್ನ

ಈ ಜನುಮವೆ ಮುಗಿವ ಮುನ್ನ ಕಾಣೆನೊ ಕಾಣುವೆನೊ ನಿನ್ನ ನರಿಯದೊಡನಭಿನ್ನಮೆನ್ನ ಮನದ ತಿತಿಕ್ಷೆ ಇಂದಲ್ಲಡೆ ಮುಂದೆ ನೆರೆಯ ದಿರದಿಲ್ಲಿಯೆ ಬಲ್ಲೆನೆರೆಯ- ಸಲದೆ ತಾಯ ಬಸಿರ ಮರೆಯ ಮಗುವ ದಿದೃಕ್ಷೆ? ನಿನ್ನೊಳೊಗೆದ ನನ್ನೊಳಿಂತು ನಿನ್ನ ಕಾಂಬ...

ಕನ್ನಡ ಉಳಿಸೇಳಿ

ಎದ್ದೇಳಿ ಎದ್ದೇಳಿ ಎದ್ದೇಳಿ ಎಲ್ಲ ಕನ್ನಡದ ತನವಿರುವ ಕನ್ನಡಿಗರೆಲ್ಲ ಬೆಳಗಾವಿ ನಮ್ಮಿಂದ ಸರಿಯುವ ಮುನ್ನ ಬೆಂಗ್ಳೂರು ದೆಹಲಿಯ ವಶವಾಗೊ ಮುನ್ನ ಕನ್ನಡವೆ ಮರೆಯಾಗಿ ಹೋಗುವ ಮುನ್ನ ಎದ್ದೇಳಿ ಕನ್ನಡಿಗರೇ ತೆರೆದು ಕಣ್ಣ ಕಾವೇರಿ ಕರುನಾಡ...
ನ್ಯಾಯದ ದಾರಿ ದೂರ

ನ್ಯಾಯದ ದಾರಿ ದೂರ

ಎಂದಿನಂತೆ ನ್ಯಾಯಾಲಯದ ಆವರಣ ಜನರಿಂದ ಕಿಕ್ಕಿರಿದಿತ್ತು. ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವಂತಿದ್ದ ಕಿರಿಯ ವಕೀಲರುಗಳು ಕರಿಯ ಕೋಟಿನ ಒಳಗೆ ಬೆವೆಯುತ್ತಿದ್ದದ್ದು ಲೆಕ್ಕಕ್ಕಿರಲಿಲ್ಲ. ದಫ್ತರ ಹಿಡಿದ ಹಿರಿಯ ಲಾಯರುಗಳು ಮಾತನ್ನೇ ಬಂಡವಾಳ ಮಾಡಿಕೊಂಡು ಅಲ್ಲಲ್ಲಿ ಮುತ್ತಿದ...

ಜಯತು ಕನ್ನಡ ಮಾತೆ

ಜಯತು ಕನ್ನಡ ಮಾತೆ ಜಯತು ಕನ್ನಡ ಪುನೀತೆ ಜಯತು ಜಯತು ಜನನಿ ಕನ್ನಡ ಮಾತೆ|| ನಿನ್ನ ಒಡಲ ಮಮತೆಯ ಸಿರಿಯಲಿ ಪವಡಿಸಲೆನಿತು ಸುಖವು ನಿನ್ನ ಆಲಿಂಗದ ಅನುರಾಗ ಗಾನ ಭಾವತೆಯ ಗುಡಿಯಂದದ ಸೊಬಗು|| ನಿನ್ನ...

ಕುಲೀನ ಯುವತಿಯ ಎರಡನೆ ಹಾಡು

ಮೂಲ: ವಿಲಿಯಂ ಬಟ್ಲರ್ ಏಟ್ಸ್ ನಿನ್ನ ಕಾಲ್ಗಳ ನಡುವೆ ಮಲಗಲು ಎಂಥ ವ್ಯಕ್ತಿಯು ಬರುವನು? ಇರಲಿ ಬಿಡು ಯಾರಾದರೇನು? ನಾವು ಕೇವಲ ಸ್ತ್ರೀಯರು. ಮಿಂದು ಬಾ, ಲೇಪಿಸಿಕೊ ಪರಿಮಳ ಗೂಡುಗಳಲಿವೆ ಅತ್ತರು, ತಳೆದೆ ಹೊದಿಕೆಗೆ...
ಕಾಡುತಾವ ನೆನಪುಗಳು – ೨೧

ಕಾಡುತಾವ ನೆನಪುಗಳು – ೨೧

ಈ ಮಧ್ಯೆ ನನ್ನ ಬದುಕಿನಲ್ಲಿ ಮತ್ತೊಂದು ಜೀವದ ಪ್ರವೇಶವಾಗಿತ್ತು. ಅದು ಯಾರು ಗೊತ್ತಾ? ನೀನೇ ಚಿನ್ನೂ... ನಿನ್ನ ತಾಯಿಗೆ ಮದುವೆಯಾಗಿ ಹತ್ತು ವರ್ಷಗಳಾದರೂ ಮಕ್ಕಳಾಗಿರಲಿಲ್ಲಾಂತ ಚಿಕಿತ್ಸೆಗಾಗಿ ನನ್ನ ಬಳಿಗೆ ಬಂದಿದ್ದಳು. ನಾನು ಚಿಕಿತ್ಸೆ ನೀಡಿದ...

ಗೆಳೆಯ

ಇರ್‍ವರಿದ್ದೆವು ಗೆಳೆಯರೊಮ್ಮೆ ಕದನವ ಮಾಡಿ ನೊಂದಿರಲು ನಾನತ್ತೆ; ಗೆಳೆಯ ನಕ್ಕನು. ನನ್ನ ಮೊಗವು ಕೆಂಪೇರುತಿರೆ ಬೈಗಂತ, ಬಾವನ್ನ- ದುಸಿರನನುಭವಿಸಿದೊಲು ತಣ್ಣಗಿದ್ದನು ನೋಡಿ. ಕಂಪಿಸಿತು ನನ್ನ ಮೈ, ಗೆಳೆಯ ಗಹಗಹಿಸಿದನು ಬಿಸುಸುಯ್ದೆ; ಉಕ್ಕಿ ಬರುತಿರುವ ಕಂಬನಿ...

ಚಿಂತೆ ಜಾರಲಿ

ಚಿಂತೆ ಜಾರಲಿ ಚಿತೆಯು ಹೋಗಲಿ ಒಲವು ಮಾತ್ರವೇ ಉಳಿಯಲಿ ಸುಖದ ಸಾಗರ ಶಿವನ ಮಿಲನಕೆ ಪ್ರೀತಿ ಮಾತ್ರವೆ ಬೆಳೆಯಲಿ ಪ್ರಭುವಿಗೆಲ್ಲವ ಕೊಟ್ಟ ಮೇಲಕೆ ಒಳಗೆ ಚಿಂತೆಯು ಯಾತಕೆ ಪ್ರೀತಿ ತಂದೆಗೆ ಸಕಲ ಅರ್‍ಪಿಸಿ ಮತ್ತೆ...
ಸಹನೆಯೇ ಸ್ತ್ರಿ ಅರಿವು

ಸಹನೆಯೇ ಸ್ತ್ರಿ ಅರಿವು

"ಅಲ್ಲೊಂದು ಕಾಗೆಗಳ ಆಕ್ರಮಣಕ್ಕೆ ಗುರಿಯಾದ ಸಾಯುತ್ತ ಬಿದ್ದಿರುವ ಹದ್ದು. ಸೀತಾ ಅದನ್ನು ಉಳಿಸುವ ಪ್ರಯತ್ನ ಮಾಡುತ್ತಾಳೆ. ಆದರೆ ಉಪಯೋಗವಾಗುವುದಿಲ್ಲ. ಗಾಯಗೊಂಡು ಜೀವಕ್ಕಾಗಿ ಅಸಹಾಯಕತೆಯಲ್ಲಿಯೇ ಗುದ್ದಾಡುತ್ತಿರುವ ಆ ಹದ್ದು ತಪ್ಪಿಸಿಕೊಳ್ಳಲು ಪ್ರಯತ್ನಮಾಡುತ್ತದೆ ಆದರೆ ಸಾಧ್ಯವಾಗದೇ ಕಾಗೆಗಳಿಗೆ...