
ಬಹುವಾಚಿತ ‘ಉತ್ತರಾಯಣ’ ಕವಿತೆಗಳ ನಂತರ ನಾಲ್ಕು ವರ್ಷದ ಅವಧಿಯಲ್ಲಿ ಎಚ್.ಎಸ್.ವೆಂಕಟೇಶಮೂರ್ತಿ ತಮ್ಮ ಹೊಸ ಕವಿತೆಗಳ ಸಂಗ್ರಹ-`ಕನ್ನಡಿಯ ಸೂರ್ಯ’ ತಂದಿದ್ದಾರೆ. ಉತ್ತರಾಯಣ ಕವಿತೆಗಳಲ್ಲೇ ಕಾಣಿಸಿದ ಕೆಲವು ಹೊರಳುಗಳು ಅವರ ಈ ಹ...
ಪುಟ್ನಂಜಿ! ಬಿರ್‍ಬಿರ್‍ನೆ ಬಾಗಿಲ್ನ ತೆರದಿಕ್ಕು ಬೇವಾರ್‍ಸಿ ಬಂದೌನೆ ಕಾಯ್ತೌನೆ- ತಡವಾದ್ರೆ ಗಾಳ್ಯಾಗಿ ಬಂದು ಬಡದೇನು. ೧ ನನ್ ರತ್ನ! ನೀ ಬಂದು ಬಡಿಗಿಡಿಯೋದ್ ಎಲ್ಬಂತು? ಗಾಳ್ಯಾಗಿ ನೀ ಬಂದ್ರೆ ನನಗೇನು-ನಾನೊಂದು ಮೀನಾಗಿ ವೊಳೆಯಾಗ ಮುಳುಗೇನು. ೨...
ಹಸಿದು ಹಸಿಯುಣುವವರ ಕಂಡು ಮರುಗುತಲದಕೆ ಬಿಸಿ ಉಪ್ಪಡುಗೆ ರುಚಿಯನು ಕೊಟ್ಟುಪಚರಿಸಿದರೆ ಭಲೆ ಎನಬಹುದು ಹುಸಿ ಭರವಸೆಯ ಉಪ್ಪನೆಲ್ಲರಷ್ಟಷ್ಟಿಡುತಿರಲತಿಯಾಗಲದ ನು ಸರಿಪಡಿಸೆ ಸುರಿದ ನೀರತಿಯಾಗಿ ಮಿಕ್ಕಿದಡುಗೆಯ ಗಬ್ಬು ವಾಸನೆಗೆಲ್ಲರಾ ಹೊಟ್ಟೆ ತೊಳಸುತಿ...
ನವಲ ಕಂಡೀರಾ ನಮ್ಮ ನವಲ ಕಂಡೀರ್‍ಯಾ? ಕಡಲೀಯಾ ಹೊಲದಾಗ ಇತ್ತ ನಮ್ಮ ನವಲು || ೧ || ನವಲ ಕಂಡೀರ್‍ಯಾ ನಮ್ಮ ನವಲ ಕಂಡೀರ್‍ಯಾ? ಗೋದಿಯಾ ಹೊಲದಾಗ ಇತ್ತ ನಮ್ಮ ನವಲು ನವಲ ಕಂಡೀರಾ ನಮ್ಮ ನವಲ ಕಂಡೀರ್‍ಯಾ ? || ೨ || ರಾಗೀಯ ಹೊಲದಾಗ ಇತ್ತ ನಮ್ಮ ನವಲು ನ...
ಬರೆದವರು: Thomas Hardy / Tess of the d’Urbervilles ಕೆಂಪಿಯೂ ಬಂದು ರಾಣಿಯವರನ್ನು ಕಾಣಿಸಿಕೊಂಡಳು. ರಾಣಿಯೂ ಅವಳನ್ನು ವಿಶ್ವಾಸದಿಂದ ಕರೆದು ಕೂರಿಸಿಕೊಂಡು “ಏನು ಕೆಂಪಮ್ಮಾ, ಬಂದೆ?” ಎಂದು ವಿಚಾರಿಸಿದಳು. “ಬ...
ನೀಂ ಕುಡಿವ ಮದಿರೆಯುಂ ನೀನೊತ್ತುವಧರಮುಂ ಮಿಕ್ಕೆಲ್ಲ ಪುರುಳಂತೆ ಶೂನ್ಯಮೆಂಬೆಯೊ?- ಕೇಳ್, ಅಂತಾದೊಡೇಂ? ನೀನೆ ಶೂನ್ಯನಪ್ಪವನಲ್ತೆ? ಶೂನ್ಯತೆಯೆ ನಿನಗಿರಲ್ಕವುಗಳಿಂ ಕುಂದೇಂ? *****...
ಬುದ್ಧನ ಮಾಡಿ ಹೇಗಾದರು ಮಾಡಿ ಮರದಿಂದ ಮಾಡಿ ಮಣ್ಣಿಂದ ಮಾಡಿ ಕಲ್ಲಿಂದ ಮಾಡಿ ಹುಲ್ಲಿಂದ ಮಾಡಿ ದಂತದಿಂದ ಮಾಡಿ ಚಂದ್ರಕಾಂತದಿಂದ ಮಾಡಿ ಬುದ್ಧನೆಂದರೆ ಬುದ್ಧ ಮಾಯಾದೇವಿಯ ಕನಸು ಬುದ್ಧ ಶುದ್ಧೋದನನ ನನಸು ಬುದ್ಧ ಯಶೋಧರಾ ಬುದ್ಧ ರಾಹುಲ ಬುದ್ಧ ಗೌತಮ ಬ...















