Day: October 28, 2024

ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನು ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು ತೂಗಬೇಡ ಮುಮ್ತಾಜ್ ದೌಲತ್ತಿನ ಆಸರೆಯಿಂದ ನಿನ್ನ ಜಹಾಂಪನಾಹ್ ನಿನಗೊಂದು ಭವ್ಯ ಇಮಾರತ್ತು ಕಟ್ಟಿಸಿ ಅದರಲ್ಲಿ ನಿನ್ನ ಗೋರಿ ಮಾಡಿರಬಹುದು. […]

ಖ್ಯಾತ ನಟರಾಗಿ…

ಸಿನಿಮಾ ನಟರೂ ಎಲ್ಲರಂತೆ ಮನುಷ್ಯರು. ನಟನೆಯನ್ನೇ ವೃತ್ತಿ ಪ್ರವೃತ್ತಿಯನ್ನಾಗಿಸಿಕೊಂಡು ತರಬೇತಿ ಪಡೆದುಕೊಂಡು ಕೆಲವರು ಖ್ಯಾತ ನಟರೆನಿಸಿರುವರು. ಅದೂ ಅವರ ವರಮಾನದ ಮೇಲೆ… ಈಗೀಗ ಭವ್ಯಭಾರತದಲ್ಲಿ ಬಾಲಿವುಡ್ ಚಿತ್ರಗಳ […]