ಉಮರನ ಒಸಗೆ – ೪೨
ಪಗಲಿರುಳ್ಗಳೆನಿಪ್ಪ ಪಗಡೆಹಾಸನು ಹಾಸಿ ಮಾನಿಸರ ಕಾಯ್ಗಳವೊಲಲ್ಲಿರಿಸಿ ಬಿದಿ ತಾ ನಿಲ್ಲಲ್ಲಿ ನಿಲ್ಲಿಸುತ ಚಾಲಿಸುತ ಕೊಲ್ಲಿಸುತ ಲಾಟವಾಡುತ ಬಳಿಕ ಪೆಟ್ಟಿಗೆಯೊಳಿಡುವಂ. *****
ಪಗಲಿರುಳ್ಗಳೆನಿಪ್ಪ ಪಗಡೆಹಾಸನು ಹಾಸಿ ಮಾನಿಸರ ಕಾಯ್ಗಳವೊಲಲ್ಲಿರಿಸಿ ಬಿದಿ ತಾ ನಿಲ್ಲಲ್ಲಿ ನಿಲ್ಲಿಸುತ ಚಾಲಿಸುತ ಕೊಲ್ಲಿಸುತ ಲಾಟವಾಡುತ ಬಳಿಕ ಪೆಟ್ಟಿಗೆಯೊಳಿಡುವಂ. *****
ಈ ಗಿಣಿಯೆ ಆ ಗಿಣಿಯೆ ಯೇ ಗಿಣಿಯೆ ಕಡು ಕೆಂಪಿನ ಕೊಕ್ಕಿದೆಯೆ ಹರಳಿನ ಕಣ್ಣಿದೆಯೆ ಆಚೀಚೆಗೆ ಹೊರಳಿದೆಯೆ ಕೊಂಕುವ ದುಂಡನೆ ಕತ್ತಿದೆಯೆ ಈ ಗಿಣಿಯೆ ಆ ಗಿಣಿಯೆ […]
ಬನ್ನಿ ರೇ ಸಖಿ, ಎನ್ನಿರೇ-ನಲವೊಂದೆಯೇ ಸಾರ ನಮಗು ಮುದಕು ನೇರಾ ಭವದೂರಾ. ಹಸುರೊಳು ಹೊಳೆಯುವ ಹಿಮಮಣಿಯಂತೆ ಅಲೆಮೇಲಾಡುವ ಹೊಂಬಿಸಿಲಂತೆ ಮನುಜರಾಸೆ ಮೇಲೆ ಆಗಲೆಮ್ಮ ಲೀಲೆ ಹಗುರುಬಗೆಯ ನಗೆಯ […]