ಬಾಳೆದೆಯ ಶೂಲ

ಹೊನ್ನುರಿಯ ಮೈ ಬಣ್ಣ, ಕೆಂಡಕಾರುವ ಕಣ್ಣ ಎಂಟೆದೆಯ ಹುಲಿರಾಯ, ನಂಟ ನೀನು. "ಕವಡು ಕಂಟಕವಿಲ್ಲದೀ ಹುಲ್ಲೆ ಸವಿ ಮೇವು" ಎನುವೆ ಅದು ತಿಂದಂಥ ಗಂಟು ಏನು? ನೀ ಪಶುವು; ನಿನಗೇನು? ಮನದ ಚೊಚ್ಚಿಲ ಮಗನು...

ಕನ್ನಡಿಯ ನುಡಿ

ಒಂದು ಕನ್ನಡಿ ಧಿಡೀರನೆ ಮಾತನಾಡ ತೊಡಗಿತು. “ಎಲೆ, ಮಾನವ! ಏಕೆ ಹೀಗೆ ಪರಿತಪಿಸುತ್ತಿರುವೆ? ಕಂಡದ್ದು, ಎಲ್ಲಾ ನೋಡುವೆ, ಊಹಿಸಿ ಕೊಳ್ಳುವೆ, ಕಲ್ಪಿಸಿಕೊಳ್ಳುವೆ, ಬಾಳ ಇಡೀ ಗೋಳಾಡುವೆ, ಒದ್ದಾಡುವೆ ಛೇ ! ನಿನ್ನ ಬಾಳನೋಡಿ ನನಗೆ...

ಹೆಚ್ಚು ಹಲಸೆನ್ನದೆ ಜೀವನಕದೆಷ್ಟು ನಷ್ಟವೋ?

ರುಚಿಯೊಳ್ ಮಾವನು ಫಲರಾಜನೆಂದೊಡೆನಬಹುದು ಯೋಚಿಸಲಾ ಪಟ್ಟ ಹಲಸಿಗಿರಬೇಕು ದಿಟದಿ ಉಚ್ಛತನವಿದಕೆ ಸಲ್ಲುವುದು ಗಾತ್ರದಲಿ ಅಡುಗೆ ಪಾತ್ರದಲಿ ಒಕ್ಕೊರಿಯೊಳಿದರಿಂದ ಮಾಡಲುಬಹುದನೇಕ ಮೇಲೋಗರವ ಅಚ್ಚರಿಯೊಳಿದುವೆ ಓಗರಕೆ ಬದಲಹುದನೇಕ ತರಹ - ವಿಜ್ಞಾನೇಶ್ವರಾ *****