ಎಣಿಕೆ

ನಡುಹಗಲಿನಲಿ ಗಮ್ಮನೆಣಿಕೆ ಇಣಕುವದೊಂದು, "ಇಂದು ಬಂದದ್ದು ಹೋದದ್ದು ಏನು?" ಬರಿಗೈಲಿ ಮೊಳಹಾಕಿ ಬಯಲ ಸುತ್ತಿದೆನಷ್ಟೆ! "ಹಾರುತ್ತ ಹೊರಟಿರುವೆನೆತ್ತ ನಾನು?" ನಿದ್ದೆಯಿಂದೆಚ್ಚತ್ತು, ನಡು ಇರುಳಿನಲ್ಲೆದ್ದು, ಬಿಡಿಸುತಿದೆ ‘ಮುಂದೆ ಏನೆಂಬ ಗಂಟು? ಹಿಂದಿನಂತೆಯೆ ಮುಂದೆ, ಎಂದಿನಂತೆಯೇ ಇಂದೆ’...

ಶಾಂತಿಗಾಗಿ

ಒಬ್ಬ ನಿಷ್ಟಾವಂತ ಸಾಧಕ ಶಾಂತಿಯನ್ನು ಹುಡುಕಿಕೊಂಡು ಹೊರಟ. ಕಾಡುಮೇಡು, ಬೆಟ್ಟಗುಡ್ಡ ಸುತ್ತಿ ನದಿ ನಾವೆಯಲ್ಲಿ ತೇಲಿ ಕೊನೆಗೆ ಒಂದು ದಟ್ಟ ಅರಣ್ಯದ ಬೆಟ್ಟದಡಿಯ ಗುಹೆಯ ಬಳಿ ಬಂದು ನಿಂತ. ಬಹಳ ಶ್ರಮಿಸಿದ್ದ. ಅವನ ಕೈಕಾಲಿನಲ್ಲಿ...

ತಾಯಿ ಬೇಯುತಿರಲಿನ್ನೆಷ್ಟು ತಿನುವುದೋ? ತಾನು ಹಾಯಾಗಿ

ಕಾಯಿ ಹಲಸನೆಣ್ಣೆಯೊಳು ಕರಿದು ಮಾರಲಾ ಧನದೊಳಾ ದಾಯವೇರಿದೊಡದನು ಮೌಲ್ಯ ವರ್‍ಧನೆಯೆನುವರಲಾ? ಕಾಯ ಕಷ್ಟದ ಕೃಷಿಯ ಬಯಸದೆ, ಕೃಷಿಯ ಕಷ್ಟವ ಮಯಣವೆನ್ನದೆ, ಎಣ್ಣೆ ಸವರುತ ಮಯಣ ಕಳೆಯದೆ ನಯದೊಳುಣುವರನೋಲೈಸಿದೊಡದು ಮೌಲ್ಯವರ್‍ಧನೆಯೇಂ? - ವಿಜ್ಞಾನೇಶ್ವರಾ *****