ತೊಗಲ ಚೀಲ

ತೊಗಲ ಚೀಲಗಳಲ್ಲಿ ಬದುಕು ನಡೆದಿದೆ. ಹೊಟ್ಟೆ ಹೊಸೆಯುವದೆ ಬಾಳುವೆಯು; ನಿದ್ದೆ ಹಿಗ್ಗು; ಮಣ್ಣಿನಲಿ ಅನ್ನವನು ಹುಡುಕುತಿವೆ ಕಣ್ಣುಗಳು; ಇನ್ನುವೂ ಹೂತಿಲ್ಲ ಮನದ ಮೊಗ್ಗು. ಬಾನ ತುಂಬಿದೆ ಶಂಖನಾದ, ತಿರುತಿರುಗುತಿದೆ ಚಕ್ರ, ಬಣ್ಣಗಳಲ್ಲಿ ಬೀರಿ ಪ್ರಭೆಯ....

ಶಾಸ್ತ್ರ ಪುರಾಣ

ಒಬ್ಬ ಸಾಧಕ ಅತ್ಯಂತ ಶ್ರಮಪಟ್ಟು ಶಾಸ್ತ್ರ ಪುರಾಣಗಳ ಅಧ್ಯಯನ ಮಾಡುತ್ತಿದ್ದ. ಪ್ರಖರವಾದ ಬಿಸಿಲಿನಲ್ಲಿ ನದಿ ದಂಡೆಯಲ್ಲಿ ಕುಳಿತು ಓದುತ್ತಿದ್ದ. ಬಿಸಿಲಿಗೆ ಬೆವರಿನ ಹನಿಗಳು ಮೂಡಿದಾಗ ಓದಿದ ಪುಟಗಳ ಹಾಳೆಯನ್ನು ಹರಿದು ಬೆವರು ಒರಸಿ ನದಿಗೆ...

ಹಸಿದಮ್ಮನೆದೆಯೊಳೆಂತು ಹಾಲುದಿಸುವುದು?

ಹೊಟ್ಟೆ ಹಸಿವೊಂದೆ ದಿಟದ ಹಸಿವದನು ಹೆರರು ತಣಿಸುತಿರಲಿಂದು ಆ ಒಂದು ಹಸಿವೆ ನೂರೊಂದಾಗಿ ಭೂಗರ್‍ಭವನೆ ಹರಿದು ಮುಕ್ಕುತಿರಲಿನ್ನು ತಿನ್ನುವುದೇನು? ಹಿಂತಿರುಗಿ ದುಡಿದುಣಲು ಕಲಿಯಬೇಕಿನ್ನು - ವಿಜ್ಞಾನೇಶ್ವರಾ *****