ಓ ಪ್ರೇಮ ಯುಗ ಶಿಲ್ಪಿ
ತಾಯ ಪ್ರೀತಿಯ ಹಸ್ತ ನೀಚಾಚಿ ಬಾರಯ್ಯಾ ಓ ಪ್ರೇಮ ಯುಗಶಿಲ್ಪಿ ದೇವದೇವಾ ನೀನೆ ನವಯುಗ ಶಿಲ್ಪಿ ಕಲ್ಪ ಕಲ್ಪದ ಶಕ್ತಿ ಕೇಳು ಮಕ್ಕಳ ಕೂಗು ವಿಶ್ವದೇವಾ ತಾಯಿಯೆಂದರು ನೀನೆ ತಂದೆಯೆಂದರು ನೀನೆ ನೀನಿಲ್ಲದಿನ್ನಾರು ಇಲ್ಲವಯ್ಯಾ...
Read More