ಗೊಲ್ಲರ ಹುಡುಗ
ಚಿನ್ನದ ಗುದುರೆ ಗೊಲ್ಲರ ಹುಡುಗಾ ಕೋಲೆನ್ನ ಕೋಲೇ ವಳೆ ಲಾಗಲೇ ಲೇನು ಮಾಡ್ಯಾನಾ || ೧ || ಅರಸೂನ ವನಗೆ ಲಾದರೆ ನಡುದ್ಯಾ ವಳ್ಳೆಲಾಗಲೇ ಲೇನು ಮಾಡ್ಯನು || ೨ || ವಳ್ಳೆಲಾಗಲೇ ಅರಸಗೆಲಾದರ್‍ಯೇನು...
Read More