ಕನ್ನಡ ಬಾವುಟ ಮೇಲಕೆ ಹಾರಿದೆ ನೀಲಿ ಅಂಬರದಾ ಕಡೆಗೆ ಶಾಂತಿ ಸತ್ಯತೆ ಬೀಗುತ ಸಾರಿದೆ ವಿಶ್ವದ ಎಂಟು ದಿಕ್ಕಿನೆಡೆ ಹಳದಿ ಸಿಂಧೂರಮ ಮಂಗಳ ವರ್ಣವ ಬೆಳ್ಳಿಯ ಮುಗಿಲಲಿ ಹರಡುತಿದೆ ಒಂದೇ ಬಳ್ಳಿಯ ಬಗೆಬಗೆ ಹೂಗಳ ಅನಂತ ಸೃಷ್ಟಿಗೆ ಎರೆಯುತಿದೆ ವರ್ಷವ ಮರಳಿಸ...

ಪೀಠಿಕೆ ದೇವತೆಗಳೆಲ್ಲರೂ ನಮ್ಮನ್ನು ಕಾಪಾಡಲಿ. ನೀತಿಶಾಸ್ತ್ರವನ್ನು ಮಾಡಿದ ಮನು, ವಾಚಸ್ಪತಿ, ಶುಕ್ರ, ಪರಾಶರ, ವ್ಯಾಸ, ಚಾಣಕ್ಯ, ಮೊದಲಾದವರಿಗೆ ನಮಸ್ಕಾರವು. ವಿಷ್ಣು ಶರ್‍ಮನು ಸಕಲ ಅರ್‍ಥ ಶಾಸ್ತ್ರದ ಸಾರವನ್ನೆಲ್ಲಾ ಚೆನ್ನಾಗಿ ಯೋಚನೆ ಮಾಡಿ, ಅದಷ...

ಕರುನಾಡು ತಾಯ್ನಾಡು ಕನ್ನಡದಾ ಸಿರಿನಾಡು ಕನ್ನಡವು ಎಂದೆನಿತು ನುಡಿ ಮನವೆ|| ಶಿಲ್ಪ ಸಿಂಧೂರ ಕಲ್ಪಧಾರೆಯಲ್ಲಿ ಪವಡಿಸುತಿದೆ ನಿನ್ನಲ್ಲಿ ಅನಂತಬಿಂಬ ಸುಯ್ ಗುಟ್ಟುವ ತಂಗಾಳಿಯಲಿ ಗಾನ ಝೇಂಕಾರ ಕೇಳ ಬರುತಿದೆ ನಿತ್ಯ ಸತ್ಯ|| ಗಗನ ಮೌನ ಸದೃಶ್ಯಧಾರೆಯಲ್...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...