
ನಮ್ಮ ಮೈಯುರಿತಕ್ಕೆ ಪೂರ್ವಜರ ಹಳಿಯುವುದೆ? ಸತ್ತವರನೆಬ್ಬಿಸಿ ಒದೆಯುವುದೆ ಅವರ ಅಳಿದುಳಿದ ಮೂಳೆಗೆ? ಸಾಧ್ಯವಿದ್ದರೆ ಅವರು ತಡವುತಿದ್ದರು ನಮ್ಮ ಉತ್ಥಾನ ಪಾದಗಳ ದೇವರ ಕೊಂದು ಕೈತೊಳೆದು ಇನ್ನೂ ಆಗಿಲ್ಲ ಇನ್ನೂರು ವರ್ಷ ಆಗಲೇ ಇನ್ನಷ್ಟು ಹತ್ಯೆಗಳ ತವ...
ಭವದ ಗರಳವ ಗುಡಿಯ ಶಿತಿಕಂಠದೊಳು ಶಮಿಸಿ ನವಜಾತಚಿತ್ತದೊಳು ಜೀವ ರಮಿಸೆ ತೊಳೆದ ಮುಕ್ತಾಫಲದ ಕಾಂತಿವೆತ್ತಾತ್ಮವಿದು ಹೊರಗಲೆವ ನಲವಿನುಸಿರಾಡಿ ಜ್ವಲಿಸೆ ಹೊಗುಹೊಗುತ ಹೊರಬರುವ ಮಾನುಷ್ಯ ವಾಹಿನಿಯ ಕಲ್ಲೋಲಲೀಲೆಯೊಳು ದಿಟ್ಟಿ ಸಲಿಸಿ ಶಂಖಜಾಗಟೆದನಿಯ ಕೈವ...
ಇನ್ನೆಷ್ಟು ದಿನ ಬಿತ್ತುತ್ತಾರೆ ಅವರು ಪಾಕಿಸ್ತಾನದಲಿ ಭಾರತ ವಿರೋಧಿ ಬೀಜಗಳನ್ನು ಇನ್ನೆಷ್ಟು ದಿನ ಬಿತ್ತುತ್ತಾರೆ ಇವರು ಭಾರತದಲ್ಲಿ ಪಾಕಿಸ್ತಾನ ವಿರೋಧಿ ಬೀಜಗಳನ್ನು ಅಲ್ಲಿ ಬಾಂಬ್ ಸ್ಫೋಟಿಸಿದ್ದಕ್ಕೆ ಇವರು ಇಲ್ಲಿ ಅಭಿನಂದಿಸುತ್ತಾರೆ. ಇಲ್ಲಿ ಬಾ...
ಜಗತ್ತಿನಾದ್ಯಂತ ಇತ್ತೀಚೆಗೆ ಪರಿಸರಮಾಲಿನ್ಯ ಶಬ್ಧ ಮಾಲಿನ್ಯ, ಭೂಮಿಯನ್ನು ಕೊರೆಯುವುದು, ಸ್ಫೋಟಗೊಳಸುವುದು ಇದೇ ಮೊದಲಾದ ಕಾರಣಗಳಿಂದಾಗಿ ಭೂಮಿ ನಿಧಾನವಾಗಿ ಬಿಸಿಯಾಗುತ್ತಲಿದೆ ಎಂದು ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ಭೂಮಿ ಬಿಸಿಯಾದಾಗ ಸ್ವಾ...
ಮರೆಯದಿರಣ್ಣ ಕನ್ನಡವ; ಜನ್ಮ ಕೊಟ್ಟ ಈ ಕನ್ನಡವ ಮಾತು ಕೊಟ್ಟ ನುಡಿಗನ್ನಡವ ತುತ್ತು ಕೊಟ್ಟ ತಾಯ್ಗನ್ನಡವ || ಹಳಿಯದಿರಣ್ಣ ಕನ್ನಡವ; ತಾಯ್ಮೊಲೆ ಉಣಿಸಿದ ಕನ್ನಡವ ವಿದ್ಯೆಯ ನೀಡಿದ ಕನ್ನಡವ ಸಭ್ಯತೆ ಕಲಿಸಿದ ಕನ್ನಡವ ಅಳಿಸದಿರಣ್ಣ ಕನ್ನಡವ; ಶತಶತಮಾನದ ...
ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತ...















