
ಮನದ ಮೌನದೊಳರಳ್ವ ಕವನವೆಮ್ಮನು ಮೌನದ ವನ ಕಾನನಕೊಯ್ಯಲು ಬೇಕು ಮನ, ಜನ, ವಾಹನ, ಯಂತ್ರದೊಳೊಂದಷ್ಟು ಮೌನ ಮರಳಿದರಾಗ ಪ್ರಕೃತಿ ಗಾನವೇ ವನ, ಕವನ, ಜೀವನದೊಳಿಕ್ಕು – ವಿಜ್ಞಾನೇಶ್ವರಾ *****...
ತಂಬಟೆಹೊಯಿಲಿಲ್ಲ, ವಾದ್ಯದ ಹಲುಬಿಲ್ಲ, ಹೆಣವ ಕೋಟೆಗೆ ನಾವು ತ್ವರೆಯಲೊಯ್ದಾಗ; ಒಬ್ಬ ಸಿಪಾಯಿಯ ಕಳುಹುವ ಸುರುಟಿಯಿಲ್ಲ, ನಮ್ಮ ನಾಯಕನನು ಹೂಳುತಿದ್ದಾಗ. ಹೂಳಿದೆವವನನು ಸರಿಹೊತ್ತಿನಿರುಳಲಿ, ಮಣ್ಣ ಬಂದೂಕದ ಮೊನೆಯಿಂದ ತಿರುವಿ; ನುಸುಳಿ ಬರುವ ಬೆಳದಿ...
ಅಧ್ಯಾಯ ಹದಿನಾಲ್ಕು ಒಂದು ಮಧ್ಯಾಹ್ನ ಗವಾಯ್ ಸಾಹೇಬರು ಆಚಾರ್ಯರ ದರ್ಶನಕ್ಕಾಗಿ ಬಂದರು. ಆಚಾರ್ಯರೂ ಅವರನ್ನು ಸಮಾದರದಿಂದ ಬರಮಾಡಿಕೊಂಡರು. ಆಚಾರ್ಯರಿಗೂ ಗವಾಯ್‌ಗಳಿಗೂ ಸ್ನೇಹವು ಚೆನ್ನಾಗಿ ಬೆಳೆಯಿತು. ಒಬ್ಬರನ್ನೊಬ್ಬರು ಗೌರವಿಸುವರು. ಆದರಿಸುನರು...
ಪುಸ್ತಕಗಳಿವೆ ಅವು ಇರಬೇಕಾದ ಜಾಗದಲ್ಲಿ ಮರದ ಆಟಿಕೆಗಳಲ್ಲಿ ಒಪ್ಪ ಓರಣವಾಗಿ ಪೆಪಿರಸ್ ಹಾಳೆಗಳಲ್ಲಿ ಆದರೆ ಯಾಕೆ ಕಳೆದೊಂದು ವಾರದಿಂದಲು ಯಾವ ಓದುಗರೂ ಬಂದಿಲ್ಲ-ಒಬ್ಬ ವೃದ್ಧ ವಿದ್ವಾಂಸನ ಹೊರತು? ಆತ ಪ್ರತಿದಿನ ಬರುವವ ಗ್ರಂಥಾಲಯ ತೆರೆಯಲು ಕಾಯುವವ ಇ...
ತುಂಬುಪೆರೆಯನು ಕಂಡು ಕಡಲುಬ್ಬಿ ಹರಿವಂತೆ ದೇಗುಲದೊಳುಬ್ಬುವೀ ಜನವ ಕಂಡು ಉಬ್ಬುವುದು ನನ್ನ ಮನ ಮತ್ತೆಲ್ಲು ತಾಳದಿರು- ವುಬ್ಬಿನೊಳು ಹಬ್ಬುಗೆಯ ರಸವ ಕೊಂಡು ದಿವ್ಯ ನೀಲದ್ಯುತಿಯ ಹನಿಯನುಣಿಸುವ ಹೀರ- ಮಕುಟದೆಳೆನಗೆಯ ಸುಂದರಮೂರ್ತಿಯ ಕಂಡು ತರ್ಕದ ಬಿ...
“ಶಾಲೆಗೆ ಹೋಗುವುದು ಬೇಡ ಖುರಾನ್ ಓದು ಅಷ್ಟೇ ಸಾಕು. ಹೊರಗೆ ಹೋದಿಯಾ ಜೋಕೆ ಬುರ್ಖಾ ಧರಿಸು” ಇದು ಅಪ್ಪನ ಕಟ್ಟಾಜ್ಞೆ ಬಕ್ರೀದ್ ಹಬ್ಬ ಬಂದಿತು ಅಪ್ಪ ತಂದರು ಝುಮುಕಿ, ಬೆಂಡೋಲೆ ಸುರ್ಮಾ, ಬಟ್ಟೆ, ಚಪ್ಪಲಿ, ಅತ್ತರು, ಮೆಹಂದಿ, ಎಲ್ಲವು ಖುಶಿಪ...
ಭವ್ಯ ಭಾರತದ ರಾಷ್ಟ್ರ ಪತಿಗಳೂ ಮಕ್ಕಳ ಪ್ರೇಮಿ ಭಾರತದ ಕನಸುಗಾರ ಸರ್ವ ಜನಾಂಗದ ನೊಬೆಲ್ ಮ್ಯಾನ್ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ಅವರು ತಮ್ಮ ೮೩ನೆಯ ವಯಸ್ಸಿನಲ್ಲಿ ತೀರಿಕೊಂಡರು. ತೀರಿಕೊಳ್ಳಬಾರದಿತ್ತು! ಅವರು ಸಾಹಿತ್ಯ ಪ್ರೇಮಿಯಾಗಿದ್ದರು. ಹಲವಾ...














