
ಮರದೊಳೆಂತೋ ಅಂತೆ ತುಂಬೊಲುಮೆ ಸಂತನೆಡೆ ನಿಶ್ಶಂಕೆಯೊಳು ನೆರೆವ ಹಕ್ಕಿಗಳ ತೆರದಿ ನಿಸ್ತಬ್ಧನೆನ್ನೆಡೆಗೆ ಬಹ ಭೀರುಭಾವಗಳ ಕೆಳೆಯ ನೋನೋಡೆಂದು ಸರಸ ಕೌತುಕದಿ ನುಡಿಬೆರಳ ನೇವರಿಕೆಗಳವಡುವ ಹಲಕೆಲವ- ನಾದರಿಸಿ ತೋರುತಿಹೆ ವೃತ್ತ ವೃತ್ತದೊಳು ಜೀವ ಜೀವದ ನ...
ಸೆಲ್ಫೀ ಹಿಡಿದು ಸಂಭ್ರಮಿಸುತ್ತಿರುವ ಅವರು ನಮ್ಮ ನಾಡಿನವರಲ್ಲ ಬಿಡು ಭಂಟನೆ ಇಂದು ಜುಲೈ ಐದು, ಎರಡುಸಾವಿರದ ಹದಿನೈದು ಬದುಕಿದ್ದರೆ ಕಾಸರ್‌ಬಾನು, ಅವಳ ಮಗುವಿಗೆ ಈಗ ಹದಿಮೂರರ ಹರೆಯ ಮೂಡುತ್ತಿತ್ತು. ನಿಮ್ಮ ರಕ್ತ ಸಿಕ್ತ ಕ್ರೌರ್ಯದಲ್ಲಿ ಬದುಕುಳಿದ...
ಹೊಸ ಖಾಸಗಿ ಎಫ್ ಎಂ ರೇಡಿಯೋ ವಾಹಿನಿಗಳ ಹರಾಜು ಪ್ರಕ್ರಿಯೆಯ ೪೦ ಸುತ್ತುಗಳು ಈಗಾಗಲೇ ಪೂರ್ಣವಾಗಿದ್ದು ಬೆಂಗಳೂರಿನ ಒಂದು ರೇಡಿಯೊ ಚಾನೆಲ್ ಹರಾಜಿನ ಬಿಡ್ ಮೊತ್ತ ೧೦೫ ಕೋಟಿ ರೂಪಾಯಿ ದಾಖಲಿಸಿರುವುದು…! ಅಬ್ಬಾ! ಬಿಡ್ ದಾಖಲಿಸಿದ ಎರಡನೆಯ ಮಹಾ...
ಸಾಕು ತಾಯಿ, ಹಾಲು ನಿನ್ನ ಎದೆಯ ಹಾಲು ಬೇಡ ಇನ್ನು ರಕ್ತ ನಿನ್ನ ಒಡಲ ರಕ್ತ ನನ್ನ ತಪ್ಪು ನೂರು ನಿನ್ನ ಕೋಪಕಶಕ್ತ ಬಗೆದೆ ನಿನ್ನ ಒಡಲ ಗಣಿಯ ಹೆಸರಿನಲ್ಲಿ ಜೊತೆಗೆ ಕುಡಿದೆ ರಕ್ತ ತೈಲ ರೂಪದಲ್ಲಿ ನಿನ್ನ ಕರುಳ ಸವರಿ ಮಾಡಿದೆ ನಾ ಹೆದ್ದಾರಿ ಇಂಥ ಪಾಪ ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆ...
ಮೂಲ: ಗನ್ವರ್ (ನಾರ್ವೇಜಿಯನ್ ಕವಿ) ಬೆಳಕು ನುಗ್ಗುತ್ತದೆ ತೆರೆದ ರೂಮಿನೊಳಕ್ಕೆ ಮೌನದ ಅಲೆಗಳಂತೆ. ಕೆಂಪು ಕ್ಯಾಕ್ಟಸ್ ಹೂವು ಎಲ್ಲಕಡೆ ಚೆಲ್ಲಿವೆ, ನಾಚುತ್ತ ನೋಡಿವೆ ನುಗ್ಗುತ್ತಿರುವ ಬೆಳಕಿನತ್ತ ಏನೋ ನಿರೀಕ್ಷಿಸುತ್ತ. ಹಸಿರು ಎಳೆಗಳ ನಡುವೆ ಹೆಪ...
ಸಾಹಿತಿ ಸುಂದರಯ್ಯನವರಿಗೆ ಪುಸ್ತಕದ ಬಾಬು ಮುಂಗಡ ಹಣವನ್ನು ಸಂಗಪ್ಪ ಕೊಟ್ಟುಬಿಟ್ಟ. ಆ ಸಂದರ್ಭದಲ್ಲಿ ಸುಂದರಯ್ಯ ಶಾನುಭೋಗರು ಮತ್ತು ಸಂಗಪ್ಪ ಲೋಕಾಭಿರಾಮವಾಗಿ ಮಾತಾಡ್ತ ಇದ್ದಾಗ ಸುಂದರಯ್ಯ ಹೇಳಿದರು: “ಸಂಗಪ್ನೋರೆ ನೀವು ನಿಜವಾಗ್ಲೂ ಸಮಾಜ ಸೇವೆಗೇ ...















