
ಪ್ರವಹಿಸಲಿ ಮುಗಿದ ಕೈ ಮೈನಳಿಗೆಯಿಂದೆಲ್ಲ ನಮನಂಗಳೆನ್ನ ನಾ ಸಿರಿಪದದ ತಡಿಗೆ, ಮಣಿಗೆಯೊಳು ಮದವಳಿದು ಋಣಗಳೆಲ್ಲವ ನೆನೆದು ತಿಳಿಮೆಯೊಳು ಹರಿವೆನ್ನ ಚೇತನದ ಜತೆಗೆ, ಕುಲ ವಿದ್ಯೆ ಸಂಸ್ಕಾರ ಹಿರಿತನಗಳೆಣಿಕೆಗಳ ತಡಿಕೆಯೊಳು ಹೊಳೆದ ಕಳೆಗಳು ಭೂತಿನಿಧಿಗೆ...
ಸೂರ್‍ಯ ಹುಟ್ಟುವ ಮುನ್ನ ಆ ಪುಟ್ಟ ಹುಡುಗಿಯ ಬರಿಗಾಲಿನ ನಡೆಗೆ ಆರಂಭ ಹರಡಿದ್ದ ತಲೆಗೂದಲು ಬಾಚಿಕೊಳ್ಳುವ ಗೊಡವೆಯಿಲ್ಲ ತಡವಾದರೆ ಚಿಂದಿ, ಪ್ಲಾಸ್ಟಿಕ್ ಬೇರೆಯವರು ಆಯ್ದುಕೊಂಡಾರು ಕಣ್ಣುಜ್ಜಿಕೊಳ್ಳುತ್ತಲೇ ಎದ್ದು ಕೊಳಕು ಚೀಲವೊಂದು ಹೆಗಲಿಗೇರಿಸಿ ಹ...
ಬಿಜ್ಜಳ ಮಹಾರಾಜರ ಬಳಿ ಅಣ್ಣ ಬಸವಣ್ಣನವರು ಮಹಾ ಮಂತ್ರಿಯಾದ ಹೊಸದರಲ್ಲಿ ಕಲ್ಯಾಣ ನಗರಿಯಲ್ಲಿದ್ದ ಚಾಡಿ ಕೋರರಾದ ಮಲ್ಲಪ್ಪ ಶೆಟ್ಟಿ ಕೊಂಡಿ ಮಂಚಣ್ಣ ಮುಂತಾದವರೆಲ್ಲ ಸೇರಿಕೊಂಡು ಒಮ್ಮೆ ಅಣ್ಣ ಬಸವಣ್ಣನವರು ಏಕಾಂತವಾಗಿದ್ದಾಗ ಅಲ್ಲಿಗೆ ಬಂದರು. ‘ಬಿಜ್ಜ...
೧ ಮುಳ್ಳಗಳ್ಳಿ ಬಳಿಯೆ ನೀನು ಕಳ್ಳಿಕರಿಯ ಹುಳದ ಕೊಲೆಗೆ ಅಳಲಿ ಬಳಲಿ ಬಾಯಬಿಟ್ಟು ನೊಂದು ಬೆಂದು ಬೂದಿಯಾಗಿ ಕಾಣುತಿರುವೆಯ ಚಂದದಿಂಪು ಸಂದಿತೆಂದು ಸವೆಯುತಿರುವೆಯ ೨ ಕೋಟಗೀಟೆಯಂತೆ ಬೇಲಿ ಕೂಟಕೆಲ್ಲ ನಿನ್ನ ನಡಿಸೆ ಮಾಟವಾಗಿ ಮೆರೆದು ನಿಂದು ಸೊಬಗಿನಿಂ...
ಕನ್ನಡಕ್ಕೇನು ಕಮ್ಮಿ? ಕರ್‍ನಾಟಕದಲ್ಲಿ ನವೆಂಬರ್ ಒಂದರಲ್ಲಿ ಆದರೂ ‘ಕನ್ನಡ ಉಳಿಸಿ’ ಮಾತು ಇಡೀ ವರ್ಷದಲ್ಲಿ ಅಲ್ಲೂ ಕನ್ನಡ ಇಲ್ಲೂ ಕನ್ನಡ ಎಲ್ಲೆಲ್ಲು ಕನ್ನಡವೋ ಕನ್ನಡ ತಿಂಗಳಾಯಿತೆಂದರೇ… ನಿರಭಿಮಾನದ ಬಗ್ಗಡವೋ ಬಗ್ಗಡ ! “ಅಲ್ಲಿ ನೋಡ...
ರಾಜಒಡೆಯರ ತರುವಾಯ ಚಾಮರಾಜಒಡೆಯರೆಂಬುವರು ರಾಜ್ಯವನ್ನಾಳಿದರು. ಇವರ ಕಾಲದಲ್ಲಿ ರಾಜ್ಯವು ವಿಸ್ತಾರವಾಯಿತು. ಮೈಸೂರಿನ ಸೇನೆಯವರು ಸುತ್ತಮುತ್ತಣ ಸ್ಥಳಗಳನ್ನು ಗೆಲ್ಲುತ್ತಿದ್ದರು. ಆಗ ಹೆಗ್ಗಡದೇವನಕೋಟೆಯನ್ನು ಹಿಡಿಯಲು ಒಂದು ದಳವು ಹೊರಟಿತು. ಆ ಕೋಟ...
















