ಹಾಡ-ಹುರುಳು

ಕವಿ:- ನನ್ನ ಹಾಡುಗಳನ್ನೆ ನೀನು ಕೇಳುತ ಕುಳಿತೆ, ನಿನ್ನ ಹಾಡನು ನಾನು ಕೇಳಲೆಂದು ಕುಳಿತೆ, ನನ್ನೀ ಹಿಗ್ಗು ಮರುದನಿಯ ಕೊಡುವಂತೆ ನಿನ್ನ ಕಣ್ಣಲಿ ಕಂಡೆ ಕುಣಿವುದೊಂದು. ರಸಿಕ:- ನನ್ನ ಕಂಗಳ ಕುಣಿತಗಳ ತಾಳಲಯದಲ್ಲಿ ಕಟ್ಟಿರುವೆ...

ತಪಸ್ವಿ

ತೋಟದ ಗಿಡದಲ್ಲಿ ಒಂದು ಜೇಡ ಬಲೆ ಕಟ್ಟಿತ್ತು. ಕವಿ ನೋಡುತ್ತಾ ನಿಂತ. ನವಿರಾದ ಎಳೆಗಳು ಬಿಸಿಲು ಕಿರಣದಲ್ಲಿ, ಬಂಗಾರದ ನೇಯ್ಗೆಯಂತೆ ಅತ್ಯಂತ ಚೆಲುವಾಗಿತ್ತು. ವರ್ತುಲ ವರ್ತುಲವಾಗಿ ಎಳೆಗಳು ಹಾದುಹಾದು ಸುಂದರ ಜಾಲ ರಚಿಸಿತ್ತು. ಕಲಾರಾಧಕನಂತಿದ್ದ...

ಕಾಸು ಬರಿಸಿದ ಮರೆವಿನ ರೋಗಕ್ಕೆ ಮದ್ದುಂಟೇ?

ಕೃಷಿ ಬಿಟ್ಟನ್ನವನು ಕೊಂಡುಣುವ ಹಂಗ್ಯಾಕೋ ಖುಷಿಯೊಳುಂಡನ್ನದ ಶಕುತಿ ಎಮ್ಮೊಳಡಗಿರಲು ಕಹಿ ಮದ್ದು ವೈದ್ಯರಾಕೆಮಗೆ ರೋಗಿಯಾಗುವ ಮೊದಲು ಕಷ್ಟದೋದಿನ ಶಾಲೆಗಳಾಕೆಮ್ಮ ಮಕ್ಕಳಿಗೆ ಉಣಲರಿವ ಮೊದಲು ಕಷ್ಟ ಸುಖ ವ್ಯತ್ಯಾಸವರಿಯದೀ ರೋಗವನು ಅಲ್ಜಿಮಾರೆನ್ನುವರು - ವಿಜ್ಞಾನೇಶ್ವರಾ *****