ಭೂತದರ್‍ಶನ
ಮೂಲ: ವಿಲಿಯಂ ಬಟ್ಲರ್ ಏಟ್ಸ್ ರಕ್ಷಣೆ ಇದೆಯೆಂತಲೇ ಅಣಕದ ಮಾತಿನಲ್ಲಿ ಭೂತ ದರ್‍ಶನ ಕುರಿತು ಮಾತನಾಡಿದೆ ನಾನು. ದಿಟ್ಟವೋ ಸೊಟ್ಟವೋ ಒಟ್ಟು ಜನರುಚಿಯಲ್ಲೇ ಎಳ್ಳಷ್ಟೂ ವಿಶ್ವಾಸ ಇಲ್ಲವೆಂದೇ ಅದನ್ನು ಸಾಧಿಸುವ, ಸಂಭಾವ್ಯವೆಂದು ವಾದಿಸುವ ಗೋಜಿಗೇ...
Read More