ನವಿಲು
ಕುಣಿ ಕುಣಿ, ನವಿಲೇ, ಕುಣೀ ಕುಣೀ ಬಿಸಿಲಿಗೆ ಬೇಯುತ ಬಾಯ್ ಬಿಡುತಿದೆ ಇಳೆ, ಕುದಿವುದು ಮೋಡವು, ತೊಟ್ಟಿಡದಿದೆ ಮಳೆ, ಬತ್ತಿತು ಹಳ್ಳವು, ಅತ್ತಿತು ತೊರೆಹೊಳೆ, ತಾಪವ ನೀ ಮರೆ, ಕುಣಿ ಕುಣೀ || ೧...
Read More