ನನ್ನ ಜನಗಳು

ಕೈಯಲ್ಲಿ ಕೋವಿ ಹಿಡಿದವರು ನನ್ನ ಜನಗಳಲ್ಲ ಸ್ವಾಮಿ ಭತ್ತದ ಗದ್ದೆಯಲಿ ನಡು ಬಗ್ಗಿಸಿ ಕುಡುಗೋಲು ಹಿಡಿದವರು ಅವರು. ನನ್ನವರ ಎದೆಯಲ್ಲಿ ಕಾವ್ಯವಿದೆ ಎತ್ತಿನ ಗೆಜ್ಜೆನಾದ, ಹಂತಿ ಹಾಡುಗಳಿವೆ ನೋವು ಮರೆತು ಹಾಡುತ್ತಾರೆ. ಸಂಘರ್‍ಷದ ಬದುಕು...
ಭೂನಿಧಿ ಪತ್ತೆ

ಭೂನಿಧಿ ಪತ್ತೆ

ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯ‌ಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ. ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್‍ದೇಶನಾಲಯ...

ಜಾತ್ರೆಗೆ ಹೋದ ಸುಬ್ಬು

ಸೂಟಿಯಲ್ಲಿ ಸುಬ್ಬು ಹೊರಟ ಜಾತ್ರೆ ನೋಡಲು ರೊಟ್ಟಿ ಗಂಟು ಕೈಲಿ ಹಿಡಿದ ಹೊಟ್ಟೆಗೆ ಹಾಕಲು ಅಂದವಾದ ಬಂಡಿಯೊಂದು ಸಿದ್ಧವಾಯಿತು ದಂಡಿಯಾಗಿ ಮಕ್ಕಳೆಲ್ಲ ಹತ್ತಿಕುಳಿತರು ಜಾತ್ರೆಗ್ಹೊರಟ ಬಂಡಿಯಲ್ಲಿ ಸುಬ್ಬು ಹತ್ತಿದ ಗೆಳೆಯರೆಲ್ಲರನ್ನು ಕಂಡು ಮನದಿ ಹಿಗ್ಗಿದ...