ಬೆಳಗು ಮುಂಜಾವಿನ ಸಮಯ ಸೂರ್‍ಯ ಹುಟ್ಟುವ ಮುನ್ನ ಚುಮುಚುಮು ನಸುಕಿನಲಿ ನೆಲದ ಅಂಗಳಕ್ಕೆ ಪುಟ್ಟ ಪಾದಗಳ ಅಕ್ಷರ. ಪ್ಲಾಸ್ಟಿಕ್‌ ಚೀಲ ಹೆಗಲಿಗೇರಿಸಿ ಯುದ್ಧಕ್ಕೆ ಹೋರಟ ಯೋಧರು. ತುತ್ತು ತುಂಬಲು ಪಯಣ ತಿಪ್ಪೆ ಗುಂಡಿಗಳ ಕೆದಕಿ ಹಸಿವು ನೀಗುವ ಬುತ್ತಿ ತ...

ಬಿಳಿಯ ಬಣ್ಣ ಬಿಳಿಯ ಬಟ್ಟೆ ಬರೆ ಇತ್ಯಾದಿಗಳಿಂದ ಕೆಲ ಸೋಂಕುಗಳು ಬರುತ್ತಿವೆಯೆಂದು ಬೆಂಗಳೂರಿನ ಖಾಸಗಿ ವೈದ್ಯ ಕಾಲೇಜಿನ ಎಡ್ಮಂಡ್ ಫರ್‍ನಾಂಡಿಸ್ ಅವರು ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ. ಶ್ರೀಯುತರು ತಮ್ಮ ವರದಿಯನ್ನು ಕೇಂದ್ರ ಸರ್‍ಕಾರದ ಆರೋಗ್...

-ಪಾಂಡವರ ರಾಜಸೂಯಯಾಗದಲ್ಲಿ ಭಾಗವಹಿಸಿದ್ದ ಕೌರವಪಕ್ಷವು ಅವರ ವೈಭವವನ್ನು ಕಂಡು ಕರುಬಿತ್ತು. ದುರ್ಯೋಧನನಾದರೋ ಮಯಸಭೆಯಲ್ಲಿ ತನಗಾದ ಅಪಮಾನವನ್ನು ನೆನೆಯುತ್ತ ಮನದಲ್ಲೇ ಕೊರಗುತ್ತಿದ್ದನು. ಅಲ್ಲದೆ ಯಾಗಾಂತ್ಯದಲ್ಲಿ ನೇರನುಡಿಗಳಲ್ಲಿ ಮಾತನಾಡಿದ ಶಿಶು...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...