ಬೇಲೀ ಮಗಿನ ಗಂಡ ನಾನು ಮೊಟರದಾಯ್ವರಾ ಹೆಣ್ತಿತಂಗಿ ಮಾರಕಂಡು ಕಾರಮೋಟಾರಾ ಮೋಟರ ಮೇನೆ ಕೂತಕಂಡು ಬೇಕಾದ ಮಜಮಾಡ್ತೇ || ***** ಹೇಳಿದವರು: ಕುಟ್ಣಪ್ಪ ಹಾಣಿ ಗೌಡ, ವಂದೂರು ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾ...

ಬರೆದವರು: Thomas Hardy / Tess of the d’Urbervilles ನಾಯಕನು ನಾಷ್ಕಾ ಮಾಡುತ್ತಿದ್ದ ಹಾಗೆಯೇ ಕಾರು ಬಂತು. ರಾಣಿಯು ಒಳಕ್ಕೆ ಸಡಗರದಿಂದ ಬಂದಳು. ಸುಮಾರು ನಲವತ್ತು ಆಗಿರಬಹುದು ಆಕೆಗೆ ವಯಸ್ಸು. ದೇಹದಲ್ಲಿ ಅವಲಕ್ಷಣದ ಬೊಜ್ಜಿಲ್ಲ: ಆದರೆ ಅಂಗ...

ಎನ್ನ ಬಾಳು ಮಾಯೆಯಲಿ ಬೆರೆತು ಹುಸಿಯಾಗದಿರಲಿ ಆ ಬದುಕಿನ ಆಳಕೆ ವಿಷಯ ಬೆರೆತು ಕಸಿಯಾಗದಿರಲಿ ಬತ್ತಿವೆ ಕಂಗಳ ಕಂಬನಿ ಇಲ್ಲಿ ಬಾಡಿದೆನ್ನವದನ ಸುತ್ತಿವೆ ಸ್ವಾರ್‍ಥಮದ ಜಂತು ಮಾಡಿವೆನ್ನ ಅವರೋರ್‍ಧ ನಿನ್ನ ಸಾಕ್ಷಾತ್ಕಾರ ಎನ್ನ ಗಗನ ಕುಸುಮವಾಗದಿರಲಿ ನ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....