ಉಮರನ ಒಸಗೆ – ೬೨
ಹಾ! ಪ್ರಿಯಳೆ, ಬಿದಿಯೊಡನೆ ಸೇರಿ ನಾಮಿರ್‍ವರುಂ ದುಃಖಮಯದೀ ಜಗದ ಬಾಳ ಮರುಮಗಳ ಕಾಣುವಂತಾದೊಡಾಗಳಿದೆಲ್ಲಮಂ ಮುರಿದು ಮನಕೊಪ್ಪುವಂತಿದನು ನಿರವಿಸುವೆಮಲ್ತೆ? *****
ಹಾ! ಪ್ರಿಯಳೆ, ಬಿದಿಯೊಡನೆ ಸೇರಿ ನಾಮಿರ್‍ವರುಂ ದುಃಖಮಯದೀ ಜಗದ ಬಾಳ ಮರುಮಗಳ ಕಾಣುವಂತಾದೊಡಾಗಳಿದೆಲ್ಲಮಂ ಮುರಿದು ಮನಕೊಪ್ಪುವಂತಿದನು ನಿರವಿಸುವೆಮಲ್ತೆ? *****
ಕೊಯ್ದು ಮುಗೀದಷ್ಟು ಹೂವಿರಲಿ ಶಿವನೆ ಮುಡಿದು ಮುಗೀದಷ್ಟು ಮಾಲೆಗಳು ಉರಿದು ಮುಗೀದಷ್ಟು ಬೆಳಕಿರಲಿ ಶಿವನೆ ಮಿನುಗಿ ಮುಗೀದಷ್ಟು ತಾರೆಗಳು ಕೇಳಿ ಮುಗಿಯದಷ್ಟು ಕತೆಯಿರಲಿ ಶಿವನೆ ಹೇಳಿ ಮುಗಿಯದಷ್ಟು […]
ಸಂದೆಗದ ಹರಿವಿನೊಳು ತತ್ವಗಳೆ ಹಿಮಫಲಕ ಹಾಯುವಾಯಾಸದೊಳು ಮನ ಗಳಿಗೆ ನಿಲ್ಲೆ ಆ ಸೋಂಕಿನೊಳೆ ಕರಗಿ ಮರಳಿ ಹೊಳೆಸೇರುವುವು ಚಿತ್ತವಾಳ್ವುದು ಮರಳಿ ಆ ಹರಿವಿನಲ್ಲೆ ಕರಣವಿರೆ ವಿಷಯಗಳು ಚಿತ್ತವಿರೆ […]