Day: March 30, 2025

ಬಿಳಿಯ ಹೂವು

ಮೂಲ: ಆರ್ ಕೆ ನಾರಾಯಣ್ ಕೃಷ್ಣ ಅವಳನ್ನು ಮೊದಲು ನೋಡಿದುದು ಬೀದಿಯ ನಲ್ಲಿಯ ಹತ್ತಿರ. ಆ ದಿನದಿಂದ ಅವನನ್ನು ಬೀದಿಯ ನಲ್ಲಿಯ ಹತ್ತಿರ ನೋಡುವುದು ಅವಳಿಗೂ ವಾಡಿಕೆಯಾಗಿಬಿಟ್ಟಿತು. […]