
ಬುದ್ಧನ ಹುಡುಕಿದೆ. ಉಸಿರುಗಟ್ಟಿಸುವ ನಾಗರೀಕ ತಾಣಗಳಲ್ಲಿ ಚಿತ್ರಹಿಂಸೆಯ ಗ್ಯಾಸ್ ಛೇಂಬರ್‌ಗಳಲ್ಲಿ ತೊಟ್ಟಿಲಲ್ಲಿ ಮಲಗಿದ ಮುದ್ದು ಕಂದನ ಮುಗ್ಧ ಮುಗುಳು ನಗೆಯ ಬೆಳಕಲ್ಲಿ ದ್ವೇಷವಿಲ್ಲ, ಮಗುವಿನ ಮುಗ್ಧತೆಯಲ್ಲಿ. ಬುದ್ಧನ ಹುಡುಕಿದೆ. ಬೆಳಗು ಮುಂಜಾವ...
ನಾನು ಮೊತ್ತ ಮೊದಲು ಹಾಸ್ಯ ನಟ ವರನಟ ಅಪ್ಪಟ ಕಲಾವಿದ ನರಸಿಂಹರಾಜು ಅವರನ್ನು ಕಂಡಿದ್ದು ನನ್ನಳ್ಳಿಯ ಟೆಂಟಿನಲ್ಲಿ. ಚಿಕ್ಕಂದಿನಿಂದಲೂ ಸಿನಿಮಾ ನೋಡುವ ಹುಚ್ಚು. ಹೊಟ್ಟೆಗೆ ಇಲ್ಲದಿದ್ದರೂ ಕನ್ನಡ-ತೆಲುಗು ಸಿನಿಮಾ ನೋಡಿ ಸಂಭ್ರಮಿಸುತ್ತಿದ್ದ ಆ ಕಾಲದಲ...
೧ ನಾ ಕಂಡ ಜೀವಿಯನು ಭೂಖಂಡವೆಲ್ಲ ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ ಬಾಲ್ಯದಲಿ ಪಶುಗಳನು ಸಲಹುತ್ತ ಬೆಳೆದೆ ಬಳಿಕೆಯಾಗಿಹ ಪ್ರಾಣಿಒಳಗಂಗಳರಿದೆ ವನಮೃಗಖಗಂಗಳನು ನೋಡುತ್ತ ನಲಿದೆ ಜನಪದಂಗಳನೆಲ್ಲ ಬಳಸುತ್ತ ತಿಳಿದೆ ನಾ ಕಂಡ ಜೀವಿಯನು ಭೂಖಂಡವೆಲ್ಲ...














