ತುಂಬು ಕಂಕಣ ಚಲುವಿ ತುಂಬ ಬಾರೆ ಇಲ್ಲಿ ಬಾಳೆಹೊನ್ನೂರಿನಲಿ ಬೆಳಕು ಕಂಡೆ ಏನು ಕೋಗಿಲೆ ಗಾನ ಎಂಥ ಪ್ರೀತಿಯ ಪಾನ ಗುಡ್ಡ ಬೆಟ್ಟದ ಮೌನ ಗುರುವ ಕಂಡೆ ಜಾತಿ ಜಂಜಡ ಇಲ್ಲ ಕೋತಿ ಕಿಚಪಿಚ ಇಲ್ಲ ಓ ನೋಡು ನಿ೦ತಾನು ವೀರಭದ್ರ ಪ್ರೀತಿಯೊಂದೆ ಗೊತ್ತು ಪ್ರಾಣಲಿ...

ಸೂರ್‍ಯ ಎಂದಕೂಡಲೇ ಏನು ನೆನಪಿಗೆ ಬರುತ್ತದೆ? ಆಸ್ತಿಕರ ಪಾಲಿಗಾದರೆ ಸೂರ್ಯ ಪರಮಾತ್ಮ ಜ್ಞಾನಿಗಳ ಪಾಲಿಗೆ ಜ್ಞಾನದ ಸಂಕೇತ; ಕತ್ತಲನ್ನು ಕಳೆದು ಜಗತ್ತಿನ ಸಕಲ ಜೀವರಾಶಿಗಳಲ್ಲಿ ಚೈತನ್ಯವನ್ನು ಮೂಡಿಸುವ ಜೀವಸೆಲೆ. ರೈತಾಪಿ ಮಕ್ಕಳ ಪಾಲಿಗೆ ಮುಗಿಲಲ್ಲಿ...

ಫಂಗ್ತಿ ಬೇದ ಪಾಪಾಂತ್ ಯೋಳಿ ಸಾಸ್ತ್ರ ಯೋಳ್ಳೆತಂತೆ! ವುಟ್ದೋರ್ ಪಂಗ್ತೀಲ್ ಬೇದ ಬೇಡಾಂದ್ರ್- ಬತ್ತು ಕೋಪದ ಕಂತೆ ! ೧ ನಮಗೇನಾರ ಸಿಕ್ಕೋದಾದ್ರೆ- ಸಾಸ್ತ್ರದ ಸಾಯ ಬೇಕು; ನಂ ಸುಕ್ಕ್ ಏನ್ರ ಠೋಕರ್ ಬಂದ್ರೆ- ‘ಸಾಸ್ತ್ರಾನ್ ಆಚೇಗ್ ನೂಕು!? ೨ ಔರೋರ್ ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....