
ಸ್ಫುರ್ಜದೂರ್ಜಸ್ವಿತೆಯ ಚೈತನ್ಯದೊಂದೆಳೆಗೆ ಜನ್ಮಲಯಲಯಗತಿಯೊಳುಳಿಯೇಟ ಹೊಡೆದು ಕಾಲ ಬಲುಹಿಂದಣದ ಅದನೆ ಆ ಜೀವವನೆ ಕಂಡರಿಸಿದೀ ತನುವು ಹೊಸದು ನನ್ನದಿದು; ಬಗೆಬಗೆಯ ಪರಿಸರದ ವಾಸ್ತವವ್ಯಾಘಾತ- ದೊಳಗಿರವ ನೆಲೆಗೊಳಿಸಿ ಹದುಳದೊಳು ನಡೆಸಿ ಜ್ಞಾನಾರ್ಜನೋಪ...
ಬಹಳ ಹಿಂದೆ- ಭವ್ಯ ಭಾರತ ಕಂಡ ಅಪ್ರತಿಮ ಅಧ್ಯಾತ್ಮಿಕ ತತ್ವ ಸಿದ್ಧಾಂತಿ ಮಹಾ ಸಿದ್ಧಿ ಸಾಧಕರೊಬ್ಬರಿದ್ದರು. ಅವರ ಹೆಸರು- ರಮಣ ಮಹರ್ಷಿಗಳೆಂದು. ಅವರಿಗೆ ಬಹಳ ಜನ ಶಿಷ್ಯರಿದ್ದರು. ಅವರಲ್ಲಿ ಮರುಳ ಸಿದ್ದಯ್ಯ, ಬಸಪ್ಪಯ್ಯ ವಲಿಯ, ಸೀನ, ಮೃತ್ಯುಂಜಯ, ರ...
ಕೋಗಿಲೆ ಕೆಂಪಾಯ್ತು ಹಾಡು ರಂಗಾಯ್ತು ತಗ್ಗು ದಿಣ್ಣೆಗಳ ಹಲ ಕಾಲದ ಸೀಮೆ ಒಡೆದು ಚೂರಾಯ್ತು ಮೂಡಣದಲಿ ಸೂರ್ಯ ಹೊಸ ಬೆಳಕನು ತಂದ ಕತ್ತಲುಂಡ ಹಳೆ ಜಗದ ಮಂದಿಗೆ ಹೊಸ ಜಗವ ತೆರೆದ ಬೆಳದಿಂಗಳ ಚಂದ್ರ ಓಕುಳಿಯನು ಎರೆದ ಭ್ರಷ್ಟವಾದ ನೂರೊಂದು ಬಣ್ಣಕೆ ಹೊಸ ಭ...
ಕೊಬ್ಬರಿ ಬೆಲ್ಲ ಹಿಡಿದು ಪುಟ್ಟ ಚಪ್ಪರಿಸಿ ತಿಂದು ಕುಣಿದು ಕುಣಿದೆ ಬಿಟ್ಟ ನಕ್ಕು ನಲಿದು ತಿರುಗಿ ತಿರುಗಿ ಹಪ್ಪಾಳೆ ತಿಪ್ಪಾಳೆ ಆಡಿ ಆಡಿ ಆಟ ಆಡಿ ಚಂದಮಾಮನ ಹಿಡಿದೇ ಬಿಟ್ಟ *****...
ಚಿಕ್ಕದೇವರಾಜ ಒಡೆಯರು ರಾಜ್ಯವನ್ನಾಳುತ್ತಿದ್ದಾಗ ತಂಜಾವೂರಿನಲ್ಲಿ ವೆಂಕೋಜಿಯ ಮಗ ಸಾಹುಜಿ ಎಂಬಾತನು ಆಳುತ್ತಿದ್ದನು. ಒಂದು ದಿನ ಈ ಸಾಹುಜಿಯು “ಈ ಚಿಕ್ಕದೇವರಾಜನದು ಎಷ್ಟು ಗರ್ವ! ಅವನ ಸಂಸ್ಥಾನದಲ್ಲಿ ಮೇಲುಕೋಟೆಯೊಂದು ವಿನಾ ಪ್ರಸಿದ್ದ ವಿಷ...
ಮುಂದೇನು? ಮುಂದೇನು? ಓ! ಹಸುಳ ಜೀವವೇ ! ನಿನ್ನ ಹಾರಿಕೆಯಲ್ಲಿ? ಕತ್ತಲೆಯು ಕವಿದಿರಲು ಮುಳ್ಳುಗಾಡನು ಸೇರಿ ಕಾಲೆಲ್ಲ ನವೆದಿರಲು ನಿನ್ನ ನಂಬಿಕೆಯೆಲ್ಲಿ? ಆಧಾರ? ಭಾವವೇ ನಿನ್ನನ್ನು ತಿನ್ನುತಿದೆ. ನಿನಗಾಗದಾದವೇ ನಿನ್ನ ರಕ್ತವನುಂಡು ಬೆಳೆದ ತತ್ತ್ವ...















