
ದೋಣಿಯೊಂದು ಹುಟ್ಟು ನಿನಗೆ ದೋಣಿಯೊಂದು ಹುಟ್ಟು ನನಗೆ ದೋಣಿಯೊಂದೆ ಯಾನವೊಂದೆ ಜೀವ ನದಿಯು ಒಂದೆಯೆ ಎಲ್ಲಿ ಯಾಕೆ ಸಾಗುತ್ತಿದೆ ತಿಳಿಯದು ನದಿ ನೀರಿಗೂ ಇರುವತನಕ ಹರಿವುದೊಂದೆ ಇರುವ ಗತಿಯು ಜೀವಿಗೂ ಹಕ್ಕಿ ನೀನು ಹಕ್ಕಿ ನಾನು ಗೂಡು ನಮ್ಮದೊಂದೆಯೆ ಎಲ...
ತಾಂ ತೂರಿ ಬರುತಿರುವ ಮನಮನದ ಮಾಧ್ಯಮದ ಚಿತ್ರಚಿತ್ರಾಕೃತಿಯ ತಳೆದೆಸೆವ ಬೆಳಕೋ ಅವಿಭಾಜ್ಯವಾಗಿಯೂ ನೆನೆವವರ ಹಿತವರಿತು ರೂಪಿನುಪದೆಯ ಭೂಮೆ ಪತಿಕರಿಪ ತಳಕೋ ಧ್ಯಾನಗಹ್ವರಮುಖದಿ ಕಣ್ಣು ಕಪ್ಪಲುಬೀಳೆ ಅಂಗಾಂಗದೊಳು ಚೆಲುವ ಹೊಳೆಸುತಿಹ ಕಳೆಯೋ ರೂಪಮಿದಮಾನ...
ಎಂದೋ-ಯಾರೋ ಉರುಳಿಸಿದ ಖಂಡಿತ ಮಂದಿರ, ಮಸೀದಿಗಳ ಅಡಿಪಾಯದಡಿಯಲ್ಲಿ ನನ್ನನ್ನೇಕೆ ಸಿಕ್ಕಿಸುವಿರಿ ಯಾರೋ ಉರುಳಿಸಿದ ಮಂದಿರಗಳ ಭಾರ ನನ್ನ ಹೆಗಲಿಗೇಕೆ ಹೊರಿಸುವಿರಿ? ಯಾರೋ ಮಾಡಿದ ತಪ್ಪಿಗೆ ನನಗೇಕೆ ಬರೆ? ಛಿದ್ರಗೊಂಡ ಮಂದಿರದ ಕಲ್ಲುಗಳನ್ನೆತ್ತಿ ನನ್ನ...
ವೈಫೈ ಉಪಯೋಗಗಳು : ಮನೆಯಲ್ಲಿಯ ಹಿರಿಯರ ಆರೋಗ್ಯವನ್ನು ಆಗಿಂದಾಗ್ಗೆ ಎಲ್ಲಿದ್ದರೂ ವಿಚಾರಿಸಿ ಕೊಳ್ಳಬಹುದು. ಇಂಟೆಲ್ ಮೂಲಕ ಅವರ ಸ್ವಭಾವಗಳನ್ನು ಅಧ್ಯಯನ ಮಾಡಬಹುದು. ಅವರ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ ಈ ವೈಪೈ ಸಂಕೇತಗಳನ್ನು ನೀಡುತ್ತದೆ. ರ...
ಕೃಷ್ಣನಿಗಾಸೆ ನೂರು ಅದಕೆ ಹೆಂಡಿರು ಮೂರು ಹೆಂಡಿರಿಗಾಸೆಯೆ ಇಲ್ಲ ಮರ್ಮವ ತಿಳಿದವರಾರು? ಪತಿವ್ರತೆಯೆಂಬುದು ಧರ್ಮ ಪುರುಷನಿಗ್ಯಾವುದು ಧರ್ಮ ಧರ್ಮವ ಹೇರಿದ ತಪ್ಪಿಗೆ ಕಾವಲು ಇವನ ಕರ್ಮ! ಹೆಣ್ಣು ಪೂರ ಅಬಲೆ ಜೊತೆಗೆ ಕೊಂಚ ಚಂಚಲೆ ಯಾರ ಬಾಯಿಂದ ಈ ಮಾತ...
ಮಂಗಳೂರು ವಿಮಾನ ನಿಲ್ದಾಣ. ಆಗ ತಾನೇ ನೆಲದಲ್ಲಿ ನೆಲೆನಿಂತ ವಿಮಾನದಿಂದ ಇಳಿದ ಯುವಕನೊಬ್ಬ ಜಾತ್ರೆಯ ತೇರನ್ನು ಕೈಯಲ್ಲಿ ಎಳೆದು ತರುವಂತೆ, ತನ್ನ ದಪ್ಪನೆಯ ಸೂಟ್‌ಕೇಸನ್ನು ಎಳೆದುಕೊಂಡು ಬರುತ್ತಿದ್ದಾನೆ. ಕಸ್ಟಮ್ಸ್ ಅಧಿಕಾರಿಗಳ ತಪಾಸಣೆಯೆಲ್ಲಾ ಮುಗ...
ಕಾ ಕಾ ಕಾಗೆ ನೀನು ಬಾರೆ ಇಲ್ಲಿಗೆ ಗುಟ್ಟು ಹೇಳುವೆ ಮೆಲ್ಲಗೆ ರೊಟ್ಟಿ ತಿಂದು ಗಟ್ಟಿ ಆಗಿ ಸದ್ದು ಮಾಡದೆ ಹಾರಿಹೋಗು ಮೆಲ್ಲಗೆ *****...
ಚಿಕ್ಕದೇವರಾಜ ಒಡೆಯರು ರಾಜರಾದಮೇಲೆ ಮರಾಟೆಯವರು ದಂಡೆತ್ತಿ ಬರುವುದಕ್ಕೆ ಮೊದಲಾಯಿತು. ಪಟ್ಟಕ್ಕೆ ಬಂದ ಮೇಲೆ ರಾಜರು ತಮ್ಮ ದಳವಾಯಿ ಕುಮಾರಯ್ಯನನ್ನೂ ಆತನ ಮಗ ದೊಡ್ಡಯ್ಯನನ್ನೂ ತಿರುಚನಾಪಳ್ಳಿಯನ್ನು ಗೆಲ್ಲಲು ಕೊಟ್ಟು ಕಳುಹಿಸಿದರು. ಆಗ ಅಕಸ್ಮಾತ್ತಾ...
















